ಜೆಇಇ ಅಡ್ವಾನ್ಸ್ಡ್‌ ಪರೀಕ್ಷೆಯಲ್ಲಿ ನಮನ್‌ ಭಟ್‌ ಉತ್ತಮ ಸಾಧನೆ

ಧಾರವಾಡ: ಇಲ್ಲಿನ ಅರ್ಜುನ (ಶಾಂತಿನಿಕೇತನ) ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಯಾದ ನಮನ್‌ ಭಟ್ ಅವರು ಐಐಟಿ ಜೆಇಇ ಅಡ್ವಾನ್ಸ್ಡ್‌ ಪರೀಕ್ಷೆಯಲ್ಲಿ ಪ್ರಮುಖ ಶ್ರೇಣಿ ಅಂಕ ಪಡೆದು ರಾಷ್ಟ್ರೀಯ ಮಟ್ಟದಲ್ಲಿ ೭೭೮೦ ನೇ ರ‍್ಯಾಂಕ ಪಡೆದು ಉತ್ತಮ ಸಾಧನೆ ಮಾಡಿದ್ದಾನೆ.
ಕೇರಳದ ತಿರುವುನಂತಪುರದಲ್ಲಿರುವ ಏಷ್ಯಾದ ಮೊಟ್ಟಮೊದಲ ಬಾಹ್ಯಾಕಾಶದ ಅಧ್ಯಯನ ಹಾಗೂ ಸಂಶೋಧನೆಯ ವಿಶ್ವವಿದ್ಯಾಲಯ (IIST – Indian Institute of Space Science & Technology)ದಲ್ಲಿ ಪ್ರವೇಶ ಪಡೆದಿದ್ದಾನೆ.
ನಮ್ಮ ಕಾಲೇಜಿಗೆ ಕೀರ್ತಿ ತಂದಿದ್ದಾನೆ. ಇವನ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರಿಗೆ ಹಾಗೂ ಎಲ್ಲ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement