21 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

posted in: ರಾಜ್ಯ | 0

ಬೆಂಗಳೂರು: ಬೆಂಗಳೂರು: ರಾಜ್ಯ ಸರ್ಕಾರ 21 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ವರ್ಗಾವಣೆಯಾದ ಐಎಎಸ್‌ ಅಧಿಕಾರಿಗಳ ಪಟ್ಟಿ ಇಂತಿದೆ.
*ಕಪಿಲ್ ಮೋಹನ್- ಎಸಿಎಸ್, ಪ್ರವಾಸೋದ್ಯಮ ಇಲಾಖೆ
*ಅನಿಲ್ ಕುಮಾರ್ ಟಿ.ಕೆ- ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ( ಹೆಚ್ಚುವರಿ ಹೊಣೆ) ಹಾಲಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ
*ಡಾ. ಪ್ರಸಾದ ಎನ್.ವಿ- ಕಾರ್ಯದರ್ಶಿ, ಕಾರ್ಮಿಕ ಇಲಾಖೆ (ಹೆಚ್ಚುವರಿ ಹೊಣೆ) ಪ್ರಸಾದ್ ಹಾಲಿ ಸಾರಿಗೆ ಇಲಾಖೆ ಕಾರ್ಯದರ್ಶಿ
*ಜಯರಾಂ ಎನ್ – ಕಾರ್ಯದರ್ಶಿ, ಕಂದಾಯ ಇಲಾಖೆ (ಹೆಚ್ಚುವರಿ ಹೊಣೆ) ಜಯರಾಂ ಹಾಲಿ ಜಿಡಬ್ಲ್ಯೂಎಎಸ್‌ಎಸ್‌ಬಿ ಅಧ್ಯಕ್ಷರು
*ಅನಿಲಕುಮಾರ ಟಿ.ಕೆ- ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) (ಹೆಚ್ಚುವರಿ ಹೊಣೆ) -ಹಾಲಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ
*ಡಾ. ಬಗಾದಿ ಗೌತಮ್-ನಿರ್ದೇಶಕ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ
*ಶ್ರೀವಿದ್ಯಾ ಪಿ.ಐ- ಸಿಇಓ,ಇ-ಆಡಳಿತ ಕೇಂದ್ರ ಬೆಂಗಳೂರು
*ರಮೇಶ್ ಡಿ.ಎಸ್ – ಡಿಸಿ, ಚಾಮರಾಜನಗರ
*ಡಾ.ಗೋಪಾಲಕೃಷ್ಣ ಹೆಚ್.ಎನ್ – ಮಂಡ್ಯ ಜಿಲ್ಲಾಧಿಕಾರಿ
*ಜಾನಕಿ ಕೆ.ಎಂ- ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ
*ಡಾ. ರಾಜೇಂದ್ರ ಕೆ.ವಿ.- ಮೈಸೂರು ಜಿಲ್ಲಾಧಿಕಾರಿ
*ಅಶ್ವಥಿ ಎಸ್- ಆಯುಕ್ತೆ, ಪಶು ಸಂಗೋಪನಾ ಇಲಾಖೆ
*ಮುಲ್ಲೈ ಮುಹಿಲನ್ – ಆಯುಕ್ತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
*ಪ್ರಭುಲಿಂಗ ಕವಳಿಕಟ್ಟಿ- ಉತ್ತರ ಕನ್ನಡ ಜಿಲ್ಲಾಧಿಕಾರಿ
*ಎಂ.ಎಸ್. ದಿವಾಕರ-ಜಿ.ಪಂ. ಸಿಇಓ, ಚಿತ್ರದುರ್ಗ

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಕಿತವಾಡ್ ಫಾಲ್ಸ್: ಸೆಲ್ಫಿ ತೆಗೆಯುವಾಗ ಜಾರಿ ಬಿದ್ದು ಬೆಳಗಾವಿ ನಾಲ್ವರು ಯುವತಿಯರು ನೀರುಪಾಲು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement