ಬಸ್‌ ಚಲಿಸುತ್ತಿರುವಾಗಲೇ ರಾಜಹಂಸ ಚಾಲಕನಿಗೆ ಹೃದಯಾಘಾತ: ನಿಯಂತ್ರಣ ತಪ್ಪಿ ಬಸ್ ಪಲ್ಟಿ

posted in: ರಾಜ್ಯ | 0

ರಾಯಚೂರು : ಬಸ್ ಓಡಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ದುರಂತ ತಪ್ಪಿದ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ) ಲಿಂಗಸೂಗೂರು ತಾಲೂಕಿನ ಚಿಕ್ಕಹೆಸರೂರು ಗ್ರಾಮದ ಬಳಿ ಈ ಘಟನೆ ನಡೆದಿದ್ದು, 31 ಪ್ರಯಾಣಿಕರನ್ನು ಹೊತ್ತು ರಾಜಹಂಸ ಬಸ್ ರಾಯಚೂರಿನಿಂದ ಬೆಳಗಾವಿ ಕಡೆ ಹೋಗುತ್ತಿದ್ದಾಗ ಬಸ್ ಚಾಲಕನಿಗೆ ಹೃದಯಾಘಾತವಾಗಿದೆ. ಆದರೂ ಚಾಲಕ ಬಸ್ ನಿಯಂತ್ರಣಕ್ಕೆ ತರಲು ಯತ್ನಿಸಿದ್ದಾನೆ. ಅಷ್ಟರಲ್ಲೇ ಚಾಲಕ ತೀವ್ರ ಅಸ್ವಸ್ಥಗೊಂಡಿದ್ದರಿಂದ ಬಸ್ ಅಪಘಾತಕ್ಕೀಡಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಬಸ್‌ನಲ್ಲಿದ್ದ ಪ್ರಯಾಣಿಕರ ಪೈಕಿ 14 ಜನರಿಗೆ ಗಾಯಗಳಾಗಿವೆ. ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಬಸ್ ಚಾಲಕ 51 ವರ್ಷದಶ್ರೀನಿವಾಸ ಹೃದಾಐಾಘತಾದಿಂದ ಮೃತಪಟ್ಟಿದ್ದಾರೆ.
ರಾಯಚೂರಿನಿಂದ ಸರಿಸುಮಾರು 90 ಕಿಲೋಮೀಟರ್ ಬಸ್ ಪ್ರಯಾಣಿಸಿದ ನಂತರ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಚಿಕ್ಕಹೆಸರೂರು ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಬಸ್ ಚಾಲಕ ತೀವ್ರ ಹೃದಯಾಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಬಸ್ ನಿಯಂತ್ರಿಸಲು ಯತ್ನಿಸಿದ್ದಾರೆ. ಬಸ್ ಚಾಲನಕ ಯತ್ನದಿಂದ ಬಸ್ ವೇಗ ಕಡಿತಗೊಂಡಿದೆ. ಆದರೆ ಬಸ್ ನಿಲ್ಲಿಸುವ ಮೊದಲೇ ಚಾಲಕ ಅಸ್ವಸ್ಥಗೊಂಡಿದ್ದಾರೆ. ಹೀಗಾಗಿ ಬಸ್ ಅಪಘಾತಕ್ಕೀಡಾಗಿದೆ.

ಇಂದಿನ ಪ್ರಮುಖ ಸುದ್ದಿ :-   ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ನಿಧನ

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement