ಎಸ್ಎಸ್ಎಲ್‌ಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ : ಏಪ್ರಿಲ್‌ 1ರಿಂದ ಪರೀಕ್ಷೆ ಆರಂಭ

posted in: ರಾಜ್ಯ | 0

ಬೆಂಗಳೂರು: 2022-23ನೇ ಸಾಲಿನ ಎಸ್ಎಸ್ಎಲ್‌ಸಿ (SSLC Exam) ಪಬ್ಲಿಕ್ ಪರೀಕ್ಷೆಗೆ ಎಸ್ಎಸ್ಎಲ್‌ಸಿ ಬೋರ್ಡ್ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ.
ತಾತ್ಕಾಲಿಕ ವೇಳಾಪಟ್ಟಿಯಂತೆ ಏಪ್ರಿಲ್ 1 ರಿಂದ 15 ರ ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ.
ಎಸ್‌ಎಸ್‌ಎಲ್‌ಸಿ ಬೋರ್ಡ್‌ ಬಿಡುಗಡೆ ಮಾಡಿರುವ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು ಮತ್ತು ‌ಪೋಷಕರು ಆಕ್ಷೇಪಣೆ ಸಲ್ಲಿಸಲು ನವೆಂಬರ್ 28ರ ವರೆಗೆ ಅವಕಾಶ ನೀಡಲಾಗಿದೆ.
ಎಸ್ಎಸ್ಎಲ್‌ಸಿ ತಾತ್ಕಾಲಿಕ ವೇಳಾಪಟ್ಟಿ
ಏಪ್ರಿಲ್ 1 -ಪ್ರಥಮ ಭಾಷೆ ಪರೀಕ್ಷೆ
ಏಪ್ರಿಲ್ 4 – ಗಣಿತ ಪರೀಕ್ಷೆ
ಏಪ್ರಿಲ್ 6 – ದ್ವಿತೀಯ ಭಾಷೆ ವಿಷಯ ಪರೀಕ್ಷೆ
ಏಪ್ರಿಲ್ 10 – ವಿಜ್ಞಾನ ಪರೀಕ್ಷೆ
ಏಪ್ರಿಲ್ 12 – ತೃತೀಯ ಭಾಷೆ ವಿಷಯ ಪರೀಕ್ಷೆ
ಏಪ್ರಿಲ್ 15 – ಸಮಾಜ ವಿಜ್ಞಾನ ವಿಷಯಗಳ ಪರೀಕ್ಷೆಗಳು ನಿಗದಿಯಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಪಿಎಫ್‌ಐ ನಿಷೇಧ : ಕೇಂದ್ರ ಸರ್ಕಾರದ ಆದೇಶ ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್‌, ನಿಷೇಧ ಪ್ರಶ್ನಿಸಿದ್ದ ಅರ್ಜಿ ವಜಾ

4 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement