ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ : 24369 ಕಾನ್ಸ್​ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, 10ನೇ ತರಗತಿ ಪಾಸ್‌ ಆದವರು ಅರ್ಜಿ ಸಲ್ಲಿಸಬಹುದು

ಸ್ಟಾಫ್ ಸೆಲೆಕ್ಷನ್ ಕಮಿಷನ್(Staff Selection Commission) ಖಾಲಿ ಇರುವ 24,369 ಕಾನ್ಸ್​ಟೇಬಲ್(ಜಿಡಿ) ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ಟಾಫ್​ ಸೆಲೆಕ್ಷನ್ ಕಮಿಷನ್​(SSC)ನ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ ಆಸಕ್ತರು ನವೆಂಬರ್ 30, 2022ರೊಳಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ http://ssc.nic.inಗೆ ಭೇಟಿ ನೀಡಬಹುದಾಗಿದೆ.
ಸಂಸ್ಥೆ- ಸ್ಟಾಫ್​ ಸೆಲೆಕ್ಷನ್ ಕಮಿಷನ್
ಹುದ್ದೆಯ ಹೆಸರು -ಕಾನ್ಸ್​ಟೇಬಲ್
ಒಟ್ಟು ಹುದ್ದೆಗಳು-24,369
ಬಿಎಸ್​ಎಫ್-10,497
ಸಿಐಎಸ್​ಎಫ್​-100
ಸಿಆರ್​ಪಿಎಫ್​-8911
ಎಸ್​ಎಸ್​ಬಿ-1284
ಐಟಿಬಿಪಿ-1613
ಎಆರ್-1697
ಎಸ್​ಎಸ್​ಎಫ್​-103
ಎನ್​ಸಿಬಿ-164

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ವಿದ್ಯಾರ್ಹತೆ-10ನೇ ತರಗತಿ
ಸ್ಥಳ- ಅಖಿಲ ಭಾರತ
ಮಾಸಿಕ ವೇತನ- ₹18,000-69,100
ಅರ್ಜಿ ಸಲ್ಲಿಸುವುದು-ಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ-27-10-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 30-11-2022
ಅರ್ಜಿ ಶುಲ್ಕ ಪಾವತಿಸಲು ಕೊನೇ ದಿನ: 01-12-2022

ಮಾಹಿತಿಗೆ ನೋಟಿಫಿಕೇಶನ್‌ ನೋಡಲು ಇಲ್ಲಿ ಕ್ಲಿಕ್‌ ಮಾಡಿ ನೋಡಬಹುದು-notice_ctgd_27102022

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಉತ್ತೀರ್ಣರಾಗಿರಬೇಕು.
ವಯೋಮಿತಿ: ಸ್ಟಾಫ್​ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 1, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 23 ವರ್ಷ ಇರಬೇಕು.
ಒಬಿಸಿ/ ಮಾಜಿ ಸರ್ವೀಸ್​ಮೆನ್ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್​ಸಿ/ಎಸ್​ಟಿ ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ: ಮಹಿಳಾ/ಎಸ್​​ಸಿ/ಎಸ್​ಟಿ/ಇಎಸ್​ಎಂ ಅಭ್ಯರ್ಥಿಗಳು- ಶುಲ್ಕ ಇಲ್ಲ, ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ
ಪಾವತಿಸುವ ಬಗೆ: ಆನ್​ಲೈಬ್​​/ಎಸ್​ಬಿಐ ಚಲನ್
ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ಮಾಪನ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಎಲ್‌ಎಸಿ ಬಳಿ ಭಾರತ-ಅಮೆರಿಕ ಮಿಲಿಟರಿ ಸಮರಾಭ್ಯಾಸಕ್ಕೆ ಚೀನಾ ವಿರೋಧ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement