ಪುನೀತ್ ಸ್ಮರಣೆ‌ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಯುವಕ ಆತ್ಮಹತ್ಯೆಗೆ ಶರಣು

posted in: ರಾಜ್ಯ | 0

ಮಂಡ್ಯ: ಪವರ್‌ಸ್ಟಾರ್ ಪುನೀತರಾಜ್‍ಕುಮಾರ (Puneeth Rajkumar) ಅವರ ಒಂದು ವರ್ಷ ಕಳೆದಿದ್ದು, ಅವರ ಸ್ಮರಣೆಯಲ್ಲಿ ಭಾಗವಹಿಸಿದ್ದ ಅಭಿಮಾನಿಯೊಬ್ಬ ನಂತರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಹೊಸ ಆನಂದೂರು ಗ್ರಾಮದ ಕಿರಣ(22) ಎಂಬವರು ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ಶನಿವಾರ ಗ್ರಾಮದಲ್ಲಿ ನಡೆದ ಅಪ್ಪು ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅನ್ನಸಂತರ್ಪಣೆ ಕೂಡ ನಡೆಸಿದ್ದ. ಕಾರ್ಯಕ್ರಮದ ಬಳಿಕ ಮನೆಗೆ ಬಂದಾತ ರಾತ್ರಿ 10 ಗಂಟೆ ಸುಮಾರಿಗೆ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ಶನಿವಾರ ನಗರದ ಕಂಠೀರವ ಸ್ಟುಡಿಯೋದಲ್ಲಿ ಪುನೀತ್‌ ಅವರ ಮೊದಲ ವರ್ಷದ ಪುಣ್ಯಸ್ಮರಣೆ ನಡೆಯಿತು. ಪುನೀತ ಸಮಾಧಿ ದರ್ಶನಕ್ಕೆ ರಾಜ್ಯದ ನಾನಾ ಕಡೆಯಿಂದ ಆಗಮಿಸಿದ್ದಾರೆ. ಅನ್ನ ಸಂತರ್ಪಣೆ, ರಕ್ತದಾನ ಶಿಬಿರ ಹೀಗೆ ಅನೇಕ ಸಮಾಜಮುಖಿ ಕಾರ್ಯಗಳು ಅಭಿಮಾನಿಗಳಿಂದ ನಡೆದಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಕಿತವಾಡ್ ಫಾಲ್ಸ್: ಸೆಲ್ಫಿ ತೆಗೆಯುವಾಗ ಜಾರಿ ಬಿದ್ದು ಬೆಳಗಾವಿ ನಾಲ್ವರು ಯುವತಿಯರು ನೀರುಪಾಲು

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement