ರಾಜಕೀಯ ನಿವೃತ್ತಿ ಪ್ರಕಟಿಸಿದ ಹಿರಿಯ ರಾಜಕಾರಣಿ ಶ್ರೀನಿವಾಸ ಪ್ರಸಾದ, ನನ್ನ ಮಕ್ಕಳು ರಾಜಕಾರಣಕ್ಕೆ ಬರುವುದಿಲ್ಲ ಎಂದು ಸ್ಪಷ್ಟನೆ
ಮೈಸೂರು: ಕರ್ನಾಟಕ ಕಂಡ ಮುತ್ಸದ್ಧಿ ರಾಜಕಾರಣಿ, ದಲಿತ ಮುಖಂಡ ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರು ತಮ್ಮ ದೀರ್ಘ ಕಾಲದ ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಒಂದೂವರೆ ವರ್ಷಕ್ಕೆ ಸಂಸತ್ತಿನ ಅವಧಿ ಮುಕ್ತಾಯವಾಗಲಿದ್ದು, ಇದೇ ಸಂದರ್ಭದಲ್ಲಿ ನಿವೃತ್ತಿಯಾಗುವುದಾಗಿ ಅವರು ಪ್ರಕಟಿಸಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ರಾಜಕೀಯ ಜೀವನಕ್ಕೆ 50 ವರ್ಷ … Continued