ದೆಹಲಿ: ವಾಯು ಗುಣಮಟ್ಟ ಹದಗೆಟ್ಟಿದ್ದರಿಂದ ನೋಯ್ಡಾ ಶಾಲೆಗಳಿಗೆ ಮಂಗಳವಾರದ ವರೆಗೆ ಆನ್‌ಲೈನ್‌ನಲ್ಲೇ ತರಗತಿ

ನೋಯ್ಡಾ: ದೆಹಲಿ-ಎನ್‌ಸಿಆರ್‌ನಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟದಿಂದಾಗಿ ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದ ಎಲ್ಲಾ ಶಾಲೆಗಳಲ್ಲಿ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಮಂಗಳವಾರದ ವರೆಗೆ ಆನ್‌ಲೈನ್‌ನಲ್ಲಿ ತರಗತಿಗಳನ್ನು ನಡೆಸುವಂತೆ ಸೂಚಿಸಲಾದೆ. ಗೌತಮ್ ಬುದ್ಧನಗರದ ಶಾಲೆಗಳ ಜಿಲ್ಲಾ ಇನ್ಸ್‌ಪೆಕ್ಟರ್ (ಡಿಐಒಎಸ್) ಧರ್ಮವೀರ್ ಸಿಂಗ್ ಹೊರಡಿಸಿದ ಆದೇಶದಲ್ಲಿ, 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಸಾಧ್ಯವಾದಷ್ಟು ಆನ್‌ಲೈನ್‌ನಲ್ಲಿ ತರಗತಿಗಳನ್ನು ನಡೆಸುವಂತೆ … Continued

‘ನಾನು ಮತ್ತೆ ಹೋರಾಡುತ್ತೇನೆ..’: ಹತ್ಯೆ ಯತ್ನದ ನಂತರ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೊದಲ ಹೇಳಿಕೆ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗುರುವಾರ (ನವೆಂಬರ್ 3)ರಂದು ವಜೀರಾಬಾದ್‌ನಲ್ಲಿ ನಡೆದ ರ್ಯಾಲಿಯಲ್ಲಿ ಹತ್ಯೆ ಯತ್ನದಿಂದ ಪಾರಾಗಿದ್ದಾರೆ ಎಂದು ಹೇಳಲಾಗುತ್ತದೆ. ವಜೀರಾಬಾದ್‌ನಲ್ಲಿ ನಡೆದ ರ್ಯಾಲಿಯಲ್ಲಿ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದು, ಪಿಟಿಐ ಮುಖ್ಯಸ್ಥ ಇಮ್ರಾನ್‌ ಖಾನ್‌ ಮತ್ತು ಹಲವರು ಗಾಯಗೊಂಡಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ಗುಂಡಿನ ದಾಳಿಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ. … Continued

ಪೂಂಚ್‌ನ ಗಡಿಯಲ್ಲಿ ಒಳ ನುಸುಳಲೆತ್ನಿಸಿದ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಸೇನೆ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಸೇನೆಯು ಒಳನುಸುಳುವಿಕೆಯ ಪ್ರಯತ್ನವನ್ನು ವಿಫಲಗೊಳಿಸಿದೆ ಮತ್ತು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಬ್ಬ ಭಯೋತ್ಪಾದಕನ ಶವವನ್ನು ಸೈನಿಕರು ವಶಪಡಿಸಿಕೊಂಡರೆ, ಎಲ್‌ಒಸಿಯ ಆಚೆ ಬಿದ್ದಿರುವ ಇತರ ಇಬ್ಬರ ದೇಹಗಳನ್ನು ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಗ್ರಾಮಸ್ಥರು ವಾಪಸು … Continued

ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ಗರಿಷ್ಠ ವಯೋಮಿತಿ ಹೆಚ್ಚಿಸಿ ಸರ್ಕಾರ ಆದೇಶ

posted in: ರಾಜ್ಯ | 0

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ( Karnataka Police Department ) ಖಾಲಿ ಇರುವ 5075 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಇದಕ್ಕೆ ಗರಿಷ್ಠ ವಯೋಮಿತಿಯನ್ನು ಎರಡು ವರ್ಷ ಹೆಚ್ಚಳ ಮಾಡಲಾಗಿದ್ದು, ಅರ್ಜಿ ಸಲ್ಲಿಕೆಗೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಸಿವಿಲ್‌, ಸಿಎಆರ್‌ (CAR), ಡಿಎಆರ್‌ (DAR) ಪೊಲೀಸ್ ಕಾನ್ಸ್‌ಟೇಬಲ್‌ … Continued

ಇಮ್ರಾನ್‌ ಖಾನ್‌ನನ್ನು ಕೊಲ್ಲಲ್ಲು ನಿರ್ಧರಿಸಿದ್ದು ಯಾಕೆಂದರೆ…..: ಕ್ಯಾಮರಾ ಮುಂದೆ ದಾಳಿಕೋರನ ಹೇಳಿಕೆ | ವೀಕ್ಷಿಸಿ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗುರುವಾರ (ನವೆಂಬರ್ 3) ಗುಜ್ರಾನ್‌ವಾಲಾ ಪಟ್ಟಣದಲ್ಲಿ ರ್ಯಾಲಿ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ. ವೀಡಿಯೊವೊಂದರಲ್ಲಿ, ದಾಳಿಕೋರ ಇಮ್ರಾನ್‌ ಖಾನ್‌ ಜನರನ್ನು ದಿಕ್ಕು ತಪ್ಪಿಸುತ್ತಿರುವ ಕಾರಣಕ್ಕಾಗಿ ಅವರನ್ನು ಕೊಲ್ಲಲು ಬಯಸಿದ್ದೆ ಎಂದು ತಪ್ಪೊಪ್ಪಿಕೊಂಡಿದ್ದಾನೆ. ವೀಡಿಯೊವೊಂದರಲ್ಲಿ, ಶೂಟರ್, “ಅವರು (ಇಮ್ರಾನ್ ಖಾನ್) ಜನರನ್ನು ದಾರಿ ತಪ್ಪಿಸುತ್ತಿದ್ದದರಿಂದ ನಾನು ಅವರನ್ನು ಕೊಲ್ಲಲು … Continued

ಟ್ವಿಟರಿನಲ್ಲಿ 3000ಕ್ಕೂ ಹೆಚ್ಚು ಉದ್ಯೋಗಿಗಳ ವಜಾಕ್ಕೆ ಎಲೋನ್‌ ಮಸ್ಕ್‌ ಪ್ಲಾನ್‌ : ವರದಿ

ನವದೆಹಲಿ: ಈಗ ಎಲೋನ್ ಮಸ್ಕ್ ಟ್ವಿಟರ್‌ನ ಮುಖ್ಯಸ್ಥರಾಗಿರುವುದರಿಂದ ಉದ್ಯೋಗಿಗಳಿಗೆ ಕಠಿಣ ಸಮಯ ಬರಲಿದೆ. ಮಸ್ಕ್ ಟ್ವಿಟ್ಟರ್ ಅನ್ನು ಸ್ವಾಧೀನಪಡಿಸಿಕೊಳ್ಳುವ ಸುದ್ದಿ ಜೋರಾಗಿದ್ದಾಗ ಬಿಲಿಯನೇರ್ ಅಧಿಕೃತವಾಗಿ ಕಂಪನಿಯನ್ನು ವಹಿಸಿಕೊಂಡ ನಂತರ ಉದ್ಯೋಗಗಳನ್ನು ಕಡಿತಗೊಳಿಸುತ್ತಾರೆ ಎಂಬ ವದಂತಿಗಳಿದ್ದವು. ಬ್ಲೂಮ್‌ಬರ್ಗ್‌ನ ವರದಿಯು ಅದನ್ನೇ ಪುನರುಚ್ಚರಿಸುತ್ತದೆ. ಇತ್ತೀಚಿನ ವರದಿಯ ಪ್ರಕಾರ, ಮಸ್ಕ್ ಟ್ವಿಟರ್‌ನಲ್ಲಿ ಅರ್ಧದಷ್ಟು ಉದ್ಯೋಗಗಳನ್ನು ಕಡಿತಗೊಳಿಸಲು ಯೋಜಿಸುತ್ತಿದ್ದಾರೆ. ಟ್ವಿಟರ್ ಮುಖ್ಯಸ್ಥರು … Continued

ಜೈನ ವಿದ್ಯಾರ್ಥಿಗಳಿಂದ ಧಾರವಾಡದ ಜೈನ ಮಿಲನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ 2022-23ನೇ ಸಾಲಿನ ಪ್ರಥಮ ವರ್ಷ ಪಿಯುಸಿ/ ಐಟಿಐ/ ಡಿಪ್ಲೋಮಾ/ಬಿ.ಎ/ ಬಿ.ಕಾಂ/ ಬಿಎಸ್ಸಿ /ಬಿಬಿಎ/ಬಿಸಿಎ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಜೈನ ಸಮುದಾಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಂದ ಧಾರವಾಡ ಜೈನ ಮಿಲನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ. ಸಂಪರ್ಕ ಸಂಖ್ಯೆ, ಪಾಲಕರ ಉದ್ಯೋಗ ಇತ್ಯಾದಿ ವಿವರಗಳನ್ನೊಳಗೊಂಡ ವಿನಂತಿ ಅರ್ಜಿಯೊಂದಿಗೆ, ಶುಲ್ಕ ಪಾವತಿಸಿದ ರಶೀದಿ, … Continued

ರೇಣುಕಾಚಾರ್ಯ ಸಹೋದರನ ಮಗನ ನಿಗೂಢ ಸಾವಿನ ಸಮಗ್ರ ತನಿಖೆ: ಆರಗ ಜ್ಞಾನೇಂದ್ರ

posted in: ರಾಜ್ಯ | 0

ಬೆಂಗಳೂರು: ಶಾಸಕ ಎಂ. ಪಿ.ರೇಣುಕಾಚಾರ್ಯ ಅವರ ಸಹೋದರನ ಮಗನ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಬಳಿಕ ಸಂಪೂರ್ಣ ಮಾಹಿತಿ ಸಿಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, ನಾಲೆಯಲ್ಲಿ ಕಾರಲ್ಲಿ ರೇಣುಕಾಚಾರ್ಯ ಅವರ ಅಣ್ಣನ ಮಗನ ಶವ ಸಿಕ್ಕಿದೆ. ಅಲ್ಲಿಂದ ವರದಿ ಬರಬೇಕಿದೆ. ಈ ಸಾವಿನ ಬಗ್ಗೆ … Continued

ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ ಶವವಾಗಿ ಪತ್ತೆ

posted in: ರಾಜ್ಯ | 0

ದಾವಣಗೆರೆ: ಕಕಳೆದ ಐದು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ ಅವರು ಶವವಾಗಿ ಪತ್ತೆಯಾಗಿದ್ದಾರೆ. ಕಡದಕಟ್ಟೆ ಬಳಿ ತುಂಗಾ ಕಾಲುವೆಯಲ್ಲಿ ಕಾರಿನಲ್ಲಿ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ ಅವರ ಮೃತದೇಹ ಕಾರಿನೊಳಗೆ ಪತ್ತೆಯಾಗಿದೆ. ಕಡದಕಟ್ಟೆಯ ತುಂಗಾ ಕಾಲುವೆ ಬಳಿ ಕಾರು ಸಂಚರಿಸಿರುವ ಕುರುಹುಗಳು ಪತ್ತೆಯಾಗಿದ್ದವು,. ಇದನ್ನು ಪೊಲೀಸರು ಪರಿಶೀಲನೆ ಮಾಡಿದ ಬಳಿಕ … Continued