ದೆಹಲಿ: ಟ್ವಿಟರ್ ಖಾತೆ ನಿಷೇಧಿಸಿರುವ ಪ್ರಕರಣದಲ್ಲಿ ಟ್ವಿಟರ್ ಮಾಲೀಕ ಹಾಗೂ ಉದ್ಯಮಿ ಎಲೋನ್ ಮಸ್ಕ್ ಅವರನ್ನು ಪ್ರತಿವಾದಿಯಾಗಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದ ಡಿಂಪಲ್ ಕೌಲ್ ಅವರಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ₹25,000 ದಂಡ ವಿಧಿಸಿದೆ.
ಟ್ವಿಟರ್ ಅನ್ನು ಈಗಾಗಲೇ ಪ್ರತಿನಿಧಿಸಲಾಗಿದೆ. ಈ ಅರ್ಜಿಯನ್ನು ಸಲ್ಲಿಸುವ ಅಗತ್ಯವಿರಲಿಲ್ಲ ಎಂದು ಹೇಳಿ ನ್ಯಾಯಮೂರ್ತಿ ಯಶವಂತ್ ವರ್ಮಾ ನೇತೃತ್ವದ ಏಕಸದಸ್ಯ ಪೀಠವು ಅರ್ಜಿ ವಜಾ ಮಾಡಿತು ಹಾಗೂ ₹25 ಸಾವಿರ ದಂಡ ವಿಧಿಸಿ ಅರ್ಜಿ ವಜಾ ಮಾಡಲಾಗಿದೆ ಎಂದು ಪೀಠವು ಆದೇಶದಲ್ಲಿ ಹೇಳಿದೆ.
ಎಲೋನ್ ಮಸ್ಕ್ ಅವರನ್ನು ಪ್ರತಿವಾದಿಯನ್ನಾಗಿಸಬೇಕು ಎಂದು ಕೋರಿದ್ದ ಅರ್ಜಿಗೆ ಟ್ವಿಟರ್ ಪ್ರತಿನಿಧಿಸಿದ್ದ ಹಿರಿಯ ವಕೀಲ ಸಜ್ಜನ್ ಪೂವಯ್ಯ ವಿರೋಧಿಸಿದರು.
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ