ಮುರುಘಾ ಶರಣರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ಕೋರ್ಟ್ ನವೆಂಬರ್ 14 ವರೆಗೆ ಮತ್ತೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲಾ ಸೆಷನ್ಸ್ ಕೋರ್ಟ್ ಗೆ ಮುರುಘಾ ಶ್ರೀಗಳನ್ನು ಹಾಜರು ಪಡಿಸಲಾಗಿತ್ತು. ಈ ವೇಳೆ ಕೋರ್ಟ್ ನ್ಯಾಯಾಂಗ ಬಂಧನ ಅವಧಿಯನ್ನು ನವೆಂಬರ್ 14ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.
ಮಠದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುರುಘಾ ಶರಣರ ವಿರುದ್ಧ ಮತ್ತೊಂದು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈಗಾಗಲೇ ಮುರುಘಾ ಶರಣರ ಚಿತ್ರದುರ್ಗ ಕಾರಾಗೃಹದಲ್ಲಿದ್ದಾರೆ.

 

4 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

ನಿಮ್ಮ ಕಾಮೆಂಟ್ ಬರೆಯಿರಿ

advertisement