ನವೆಂಬರ್‌ 20ರಂದು ಧಾರವಾಡ ಜೆಎಸ್ಎಸ್‌ನಲ್ಲಿ ಬೃಹತ್ ಉದ್ಯೋಗಮೇಳ

ಧಾರವಾಡ: ಜನತಾ ಶಿಕ್ಷಣ ಸಮಿತಿಯ ಸುವರ್ಣ ಮಹೋತ್ಸವದ ಅಂಗವಾಗಿ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ ಹಾಗೂ ಕ್ಲಿಕ್ ನೌಕರಿ ಡಾಟ್‌ಕಾಮ್ ಸಹಯೋಗದಲ್ಲಿ ರವಿವಾರ, ದಿನಾಂಕ 20.11.2022 ರಂದು ಬೃಹತ್ ಉದ್ಯೋಗ ಮೇಳವನ್ನು ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಆವರಣದಲ್ಲಿ ಆಯೋಜಿಸಲಾಗಿದೆ. 35 ಕಂಪನಿಗಳು ಈ ಮೇಳದಲ್ಲಿ ಭಾಗವಹಿಸುತ್ತಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಡಿಪ್ಲೋಮಾ, ಪದವಿ, ಇಂಜನೀಯರಿಂಗ್, ಎಮ್.ಬಿ.ಎ ಪಾಸಾದ ವಿದ್ಯಾರ್ಥಿಗಳು ಭಾಗವಹಿಸಬಹುದು. ಆಸಕ್ತ ವಿದ್ಯಾರ್ಥಿಗಳು ನೋಂದಣಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ 0836-2462202 ಅಥವಾ ಪ್ರಭಾ ಹಂದಿಗೋಳ 63664-62666 ಸಂಪರ್ಕಿಸಬಹುದು.

4 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಯಲ್ಲಾಪುರ : ಗಂಗಾಧರ ಕೊಳಗಿ ಸೇರಿ ಮೂವರಿಗೆ 'ವನರಾಗ ಪುಸ್ತಕ ಪ್ರಶಸ್ತಿ' ಪ್ರದಾನ

ನಿಮ್ಮ ಕಾಮೆಂಟ್ ಬರೆಯಿರಿ

advertisement