ಕೋಲಾರದಲ್ಲಿ ಸ್ಪರ್ಧೆ; ಸುಳಿವು ನೀಡಿದರೆ ಸಿದ್ಧರಾಮಯ್ಯ..?

posted in: ರಾಜ್ಯ | 0

ಕೋಲಾರ: ನಾನು ಈಗ ನಾಮಪತ್ರ ಸಲ್ಲಿಸಲು ಬಂದಿಲ್ಲ. ಹಾಗೇನಾದರೂ ನಾಮಪತ್ರ ಸಲ್ಲಿಸಲು ಬಂದರೆ ಜೋರಾಗಿ ಚಪ್ಪಾಳೆ ಹೊಡೆಯಿರಿ. ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ಧರಾಮಯ್ಯ ಹೇಳುವ ಮೂಲಕ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದರು.
ಇಲ್ಲಿ‌ನ ಮೆಥಾಡಲಿಜಿಸ್ಟ್ ಚರ್ಚಿನಲ್ಲಿ ಭಾನುವಾರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಬಾದಾಮಿ, ವರುಣಾ ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಬೇಂದು ನನ್ನ ಮೇಲೆ ಒತ್ತಡವಿದೆ. ಕೋಲಾರದಲ್ಲಿ ಸ್ಪರ್ಧಿಸುವಂತೆ ಎಲ್ಲರೂ ಒತ್ತಡ ಹೇರುತ್ತಿದ್ದಾರೆ, ಆದರೆ ನಾನಿನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಿದರು.
ನಮ್ಮದು ಬಹುತ್ವದ ದೇಶ ನಮ್ಮದು. ಜಾತ್ಯತೀತ, ಬಹುತ್ವದಲ್ಲಿ ನಂಬಿಕೆ ಇಟ್ಟಿರುವ ಪಕ್ಷ ಕಾಂಗ್ರೆಸ್. ಕ್ರೈಸ್ತ ಸಮುದಾಯದವರೂ ಗೌರವದಿಂದ ಬದುಕುವ ವಾತಾವರಣ ನಿರ್ಮಾಣವಾಗಬೇಕು. ಎಲ್ಲಾ ಧರ್ಮಗಳ ಸಂಪ್ರದಾಯ ಆಚರಣೆಗೆ ಸರ್ಕಾರ ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಮಕ್ಕಳ ಜೊತೆ ಅಸಭ್ಯ ವರ್ತನೆ : ಚಾಲಕನನ್ನು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿದ ಗ್ರಾಮಸ್ಥರು

4 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement