ಈ ಶಾಲೆಯ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಏಕಕಾಲಕ್ಕೆ ಎರಡೂ ಕೈಗಳಿಂದ ಬರೆಯುತ್ತಾರೆ.. ! ವೀಕ್ಷಿಸಿ

ಭೋಪಾಲ್: ಮಧ್ಯಪ್ರದೇಶದ ಸಿಂಗ್ರೌಲಿಯಲ್ಲಿರುವ ಶಾಲೆಯೊಂದರಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎರಡೂ ಕೈಗಳನ್ನು ಬಳಸಿ ಬರೆಯುವ ಸಾಮರ್ಥ್ಯವನ್ನು ಹೊಂದಿದ್ದಾರೆ, ಜೊತೆಗೆ ಅವರು ಐದು ಭಾಷೆಗಳಲ್ಲಿ ಚೆನ್ನಾಗಿ ಪಾರಂಗತರಾಗಿದ್ದಾರೆ. ವೀಣಾ ವಾದಿನಿ ಪಬ್ಲಿಕ್ ಸ್ಕೂಲ್ ಸಿಂಗ್ರೌಲಿಯ ಬುಧೇಲಾ ಗ್ರಾಮದಲ್ಲಿದೆ. ಶಾಲೆಯ ವಿದ್ಯಾರ್ಥಿಗಳು ಹಿಂದಿ, ಸಂಸ್ಕೃತ, ಇಂಗ್ಲಿಷ್, ಉರ್ದು ಮತ್ತು ಸ್ಪ್ಯಾನಿಷ್ ಭಾಷೆಗಳಲ್ಲಿ ಪ್ರವೀಣರಾಗಿದ್ದಾರೆ. ಮೊದಲು ಬಲಗೈ ಬಳಸಿ ಬರೆಯುತ್ತಿದ್ದೆ, … Continued

ವಿದ್ವತ್‌ ಮೇಲೆ ಹಲ್ಲೆ ಪ್ರಕರಣ: ನಲಪಾಡ ವಿರುದ್ಧದ ವಿಚಾರಣೆ ಮುಂದುವರಿಕೆಗೆ ನ್ಯಾಯಾಲಯ ಸಮ್ಮತಿ

posted in: ರಾಜ್ಯ | 0

ಬೆಂಗಳೂರು: ಬೆಂಗಳೂರಿನ ಉದ್ಯಮಿಯೊಬ್ಬರ ಪುತ್ರ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್‌ ವಿರುದ್ಧದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ತಡೆಯಾಜ್ಞೆ ವಿಸ್ತರಣೆಯಾಗಿಲ್ಲವಾದ್ದರಿಂದ ಬೆಂಗಳೂರಿನ ವಿಚಾರಣಾಧೀನ ನ್ಯಾಯಾಲಯವು ವಿಚಾರಣೆಗೆ ಸಮ್ಮತಿ ಸೂಚಿಸಿದೆ ಎಂದು ಬಾರ್‌ & ಬೆಂಚ್‌ … Continued

ಗಾಲ್ವಾನ್ ನಂತರ ಮೊದಲ ಹಸ್ತಲಾಘವ : ಜಿ20 ಔತಣಕೂಟದಲ್ಲಿ ಪ್ರಧಾನಿ ಮೋದಿ-ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಪರಸ್ಪರ ಶುಭಾಶಯ ವಿನಿಮಯ

ಬಾಲಿ: ಇಂಡೋನೇಷ್ಯಾದ ಬಾಲಿಯಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಜೋಕೊ ವಿಡೋಡೋ ಆಯೋಜಿಸಿದ್ದ ಜಿ20 ಔತಣಕೂಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿಯಾದರು. ಪೂರ್ವ ಲಡಾಖ್‌ನಲ್ಲಿ ಭಾರತ ಮತ್ತು ಚೀನಾ ನಡುವಿನ ಗಡಿ ಬಿಕ್ಕಟ್ಟಿನ ನಂತರ ಉಭಯ ನಾಯಕರ ನಡುವೆ ಕ್ಯಾಮೆರಾದಲ್ಲಿ ಇದು ಮೊದಲ ಹಸ್ತಲಾಘವವಾಗಿದೆ. ಔತಣಕೂಟದಲ್ಲಿ ಉಭಯ ನಾಯಕರು … Continued

1ನೇ ತರಗತಿ ಪ್ರವೇಶಕ್ಕೆ 6 ವರ್ಷ ವಯೋಮಿತಿ ಕಡ್ಡಾಯ 2025-26ರಿಂದ ಜಾರಿ: ಶಿಕ್ಷಣ ಇಲಾಖೆ ತಿದ್ದುಪಡಿ ಆದೇಶ

posted in: ರಾಜ್ಯ | 0

ಬೆಂಗಳೂರು: 1ನೇ ತರಗತಿಗೆ ದಾಖಲು ಮಾಡಲು ಕನಿಷ್ಠ ವಯೋಮಿತಿಯನ್ನು 6 ವರ್ಷಕ್ಕೆ ಕಡ್ಡಾಯಗೊಳಿಸಿ ಹೊರಡಿಸಿದ್ದ ಆದೇಶ ಶೈಕ್ಷಣಿಕ ವರ್ಷ 2025-26 ಸಾಲಿನಿಂದ ಜಾರಿಗೆ ಬರಲಿದೆ ಎಂದು ಶಿಕ್ಷಣ ಇಲಾಖೆ ಮರು ತಿದ್ದುಪಡಿ ಆದೇಶ ಹೊರಡಿಸಿದೆ. 26-07-2022ರ ಆದೇಶದಲ್ಲಿ ರಾಜ್ಯ ಸರ್ಕಾರವು ಮುಂಬರುವ ಶೈಕ್ಷಣಿಕ ವರ್ಷದಿಂದಲೇ 1ನೇ ತರಗತಿಗೆ ಮಕ್ಕಳ ದಾಖಲಾತಿಗೆ 6 ವರ್ಷ ನಿಗದಿಯನ್ನು ಕಡ್ಡಾಯಗೊಳಿಸಿ … Continued

ಶಾಲಾ ಶಿಕ್ಷಕರ ನೇಮಕಾತಿ: ಈ ವಾರವೇ 1:1 ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

posted in: ರಾಜ್ಯ | 0

ಬೆಂಗಳೂರು: ರಾಜ್ಯದ ಶಾಲೆಗಳಿಗೆ 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ತಿಳಿಸಿದ್ದಾರೆ. 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆ ನಡೆಸಿದ ನಂತರ ದಾಖಲಾತಿಯ ಪರಿಶೀಲನೆ ನಡೆದಿತ್ತು. ಈಗ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈ ವಾರ … Continued

ಹುಬ್ಬಳ್ಳಿ: ಯುವತಿ ಮಾತನಾಡಿಸಿದ್ದಕ್ಕೆ ವಿದ್ಯಾರ್ಥಿ ಅಪಹರಿಸಿ ಹಲ್ಲೆ

posted in: ರಾಜ್ಯ | 0

ಹುಬ್ಬಳ್ಳಿ: ಯುವತಿಯನ್ನು ಮಾತನಾಡಿಸಿದ್ದಕ್ಕೆ ವಿದ್ಯಾರ್ಥಿಯೊಬ್ಬನನ್ನು ಅಪಹರಣ ಮಾಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನಾಲ್ವರು ಸೇರಿ ಆತನ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯ ಹೊರವಲಯದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಹುಬ್ಬಳ್ಳಿ ಗೋಕುಲ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಇನ್ನಿಬ್ಬರು ಪರಾರಿಯಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಕೇಶ್ವಾಪುರ … Continued

800 ಕೋಟಿ ಮೈಲಿಗಲ್ಲು ದಾಟಿದ ಜಾಗತಿಕ ಜನಸಂಖ್ಯೆ, ಭಾರತದ್ದೇ ಅತಿದೊಡ್ಡ ಕೊಡುಗೆ ; 2023ರಲ್ಲಿ ಚೀನಾ ಮೀರಿಸಲಿರುವ ಭಾರತದ ಜನಸಂಖ್ಯೆ : ವಿಶ್ವಸಂಸ್ಥೆ

ನವದೆಹಲಿ: ಮಂಗಳವಾರ ವಿಶ್ವದ ಜನಸಂಖ್ಯೆಯು 800 ಕೋಟಿಯನ್ನು ಮುಟ್ಟಿದೆ. ಮುಂದಿನ ವರ್ಷದ ವೇಳೆಗೆ ಭಾರತವು ಚೀನಾವನ್ನು ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರವಾಗಿ ಹೊರಹೊಮ್ಮುವ ನಿರೀಕ್ಷೆಯಿದೆ. ಈ ಶತಕೋಟಿಗೆ ಭಾರತವು 17.7 ಕೋಟಿ ಜನರನ್ನು ಸೇರಿಸಿದ್ದು, ಮೈಲಿಗಲ್ಲಿಗೆ ಅತಿದೊಡ್ಡ ಕೊಡುಗೆ ನೀಡಿದೆ. ಆದರೆ ಜಾಗತಿಕ ಜನಸಂಖ್ಯೆಯಲ್ಲಿ ಮುಂದಿನ ಶತಕೋಟಿಗೆ ಚೀನಾದ ಕೊಡುಗೆಯು ಋಣಾತ್ಮಕವಾಗಿರುತ್ತದೆ … Continued

ಆಂಧ್ರದಲ್ಲಿ ತೆರೆದ ಬಾವಿಗೆ ಬಿದ್ದ ಆನೆ : ಜೆಸಿಬಿ ಕಾರ್ಯಾಚರಣೆ ನಂತರ ರಕ್ಷಣೆ | ವೀಕ್ಷಿಸಿ

ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಸೋಮವಾರ ರಾತ್ರಿ ಬಾವಿಗೆ ಬಿದ್ದ ಆನೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಮಂಗಳವಾರ ರಕ್ಷಿಸಿದ್ದಾರೆ. ವೀಡಿಯೊದಲ್ಲಿ ಜೆಸಿಬಿ ಯಂತ್ರವು ಬಾವಿಯ ಗೋಡೆಯ ಒಂದು ಭಾಗವನ್ನು ಕಿತ್ತು ಹಾಕುವುದನ್ನು ಮತ್ತು ಆನೆ ಹೊರಬರಲು ಅನುಕೂಲವಾಗುವಂತೆ ಇಳಿಜಾರು ಮಾಡುವುದನ್ನು ತೋರಿಸುತ್ತದೆ. ಅದೃಷ್ಟವಶಾತ್ ಸಂಬಂಧಪಟ್ಟ ಬಾವಿ ತುಂಬಾ ಆಳವಾಗಿ ಇರಲಿಲ್ಲ. ಸ್ಥಳೀಯರು ಮತ್ತು … Continued

ಶ್ರದ್ಧಾ ಭೀಕರ ಕೊಲೆ ಪ್ರಕರಣ: ವಿಚಾರಣೆ ವೇಳೆ ಕೊಲೆ ಆರೋಪಿಯಿಂದ ಹೊರಬೀಳುತ್ತಿರುವ ಬೆಚ್ಚಿ ಬೀಳಿಸುವ ಸಂಗತಿಗಳು..

 ನವದೆಹಲಿ: ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಲ್ಲಿ ಒಂದೊಂದೇ ಬೆಚ್ಚಿ ಬೀಳಿಸುವ ಸಂಗತಿಗಳು ಹೊರಬೀಳುತ್ತಿವೆ. ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ತನ್ನ ಲಿವ್-ಇನ್ ಪಾಲುದಾರಳಾದ ಶ್ರದ್ಧಾ ವಾಕರ್ ಅವಳನ್ನು ಕೊಂದ ನಂತರ ರಕ್ತವನ್ನು ಸ್ವಚ್ಛಗೊಳಿಸುವ ವಿಧಾನದ ಬಗ್ಗೆ ಅಂತರ್ಜಾಲದಲ್ಲಿ ಹುಡುಕಿದ್ದಾನೆ ಮತ್ತು ಆಕೆಯ ದೇಹವನ್ನು 35 ಸಣ್ಣ ತುಂಡುಗಳಾಗಿ ಕತ್ತರಿಸುವ ಮೊದಲು ಮಾನವ ಅಂಗರಚನಾಶಾಸ್ತ್ರದ ಬಗ್ಗೆ ಆತ … Continued