ಸುಬ್ರಹ್ಮಣ್ಯ: ನದಿಯಲ್ಲಿ ಮುಳುಗಿ ಇಬ್ಬರು ಸಾವು

posted in: ರಾಜ್ಯ | 0

ಸುಬ್ರಹ್ಮಣ್ಯ : ನದಿಯಲ್ಲಿ ಮುಳುಗಿ ಇಬ್ಬರು ಮೃತಪಟ್ಟ ಘಟನೆ ಸುಬ್ರಹ್ಮಣ್ಯದ ಯೇನೆಕಲ್ಲಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಮೃತರನ್ನು ಧರ್ಮಪಾಲ ಪರಮಲೆ (46) ಹಾಗೂ ಬೆಳ್ಯಪ್ಪ ಚಳ್ಳಂಗಾರು ಚೊಕ್ಕಾಡಿ (49) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ ಗ್ರಾಮ ಪಂಚಾಯತದ ಕಸ ವಿಲೇವಾರಿ ಘಟಕದಲ್ಲಿ ಧರ್ಮಪಾಲ ಅವರು ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿದ್ದು ಎಂದು ಹೇಳಲಾಗಿದೆ. ಮಂಗಳವಾರ ರಾತ್ರಿ ಹೊಳೆಯಲ್ಲಿದ್ದ ಪಂಪ್‌ನ ಫುಟ್‌ವಾಲ್ ಹೊರ ತೆಗೆಯಲು ಇಬ್ಬರು ನೀರಿಗಿಳಿದಿದ್ದರು ಎನ್ನಲಾಗಿದೆ. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ದ್ದು ನೀರಿನಲ್ಲಿ ಮುಳುಗಿರಬಹುದೆಂದು ಶಂಕಿಸಲಾಗಿದೆ. ಘಟನೆ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ತಿಳಿಸಲಾಗಿದೆ. ಮೃತದೇಹಗಳನ್ನು ನೀರಿನಿಂದ ಹೊರ ತೆಗೆಯಲಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

ಇಂದಿನ ಪ್ರಮುಖ ಸುದ್ದಿ :-   ಕೆಎಸ್‌ಆರ್‌ಟಿಸಿ ನೂತನ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ : ಒಟ್ಟು ₹35,000 ಬಹುಮಾನ ಗೆಲ್ಲಿ

ನಿಮ್ಮ ಕಾಮೆಂಟ್ ಬರೆಯಿರಿ

advertisement