ಚಿಕ್ಕಮಗಳೂರು: ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡಗೆ ಐಟಿ ಶಾಕ್

posted in: ರಾಜ್ಯ | 0

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ನಾಯಕರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಚಿಕ್ಕಮಗಳೂರು ಭಾಗದ ಕಾಂಗ್ರೆಸ್ ನಾಯಕಿ ಗಾಯಂತ್ರಿ ಶಾಂತೇಗೌಡ ಅವರಿಗೆ ಐಟಿ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ಶಾಕ್ ನೀಡಿದ್ದಾರೆ.
ಚಿಕ್ಕಮಗಳೂರಿನ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ನಿವಾಸದ ಮೇಲೆ 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಗಾಯತ್ರಿ ಶಾಂತೇಗೌಡ ಅವರ ಬೇಲೂರಿನ ಅಳಿಯನ ಮನೆ ಮೇಲೂ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಅಲ್ಲಿಯೂ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
ಗಾಯತ್ರಿ ಗೌಡ ಅವರ ಮೇಲೆ ಐಟಿ ದಾಳಿ ನಡೆಸಿರುವುದನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಗುರುವಾರ ನಡೆದ ದಾಳಿಯ ಹಿಂದೆ ಬಿಜೆಪಿ ಮುಖಂಡ ಸಿಟಿ ರವಿ ಇದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಘೋಷಣೆ ಕೂಗಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಶಾಲೆಯ ಶಾಕರ್: ‌ ಬೆಂಗಳೂರಿನ ವಿದ್ಯಾರ್ಥಿಗಳ ಬ್ಯಾಗ್ ದಿಢೀರ್ ತಪಾಸಣೆ ವೇಳೆ ಕಾಂಡೋಮ್, ಗರ್ಭನಿರೋಧಕಗಳು, ಮದ್ಯ ಪತ್ತೆ...!

3 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement