ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಲವ್ ಜಿಹಾದ್‌ಗೆ ಸಂಬಂಧಿಸಿದಂತೆ ಕಟೌಟ್ ಒಂದು ಕಾಣಿಸಿಕೊಂಡಿದ್ದು ಲವ್ ಜಿಹಾದ್ – ನೀವು ಇದಕ್ಕೆ ಬಲಿಯಾಗಬೇಡಿ’ ಎಂಬ ಬ್ಯಾನರ್ ಒಂದನ್ನು ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯ ಅರಣ್ಯ ಇಲಾಖೆಯ ಕಚೇರಿ ಎದುರು ಹಾಕಲಾಗಿದೆ.
ಹಿಂದೂ ಹುಡುಗಿ ಶ್ರದ್ಧಾಳ ಹತ್ಯೆ. ದೇಹವನ್ನು 35 ತುಂಡು ಮಾಡಿದರು. ಕಾರಣ ಲವ್ ಜಿಹಾದ್. ಇದಕ್ಕೆ ನೀವು ಬಲಿಯಾಗಬೇಡಿ’ ಎಚ್ಚರಿಸುವ ಕಟೌಟ್ ಅನ್ನು ಡಾ.ಎಂ.ಕೆ. ಪ್ರಸಾದ್ ಅವರ ಹೆಸರಿನಲ್ಲಿ ಅಳವಡಿಸಲಾಗಿದೆ. ಸುತ್ತಮುತ್ತಲ ಬೆಳವಣಿಗೆ ಬಗ್ಗೆ ಹದಿಹರೆಯದವರಿಗೆ ಜಾಗ್ಥಿ ಮೂಡಿಸಲು ಹಾಕಲಾಗಿದೆ ಎಂದು ಹೇಳಲಾಗಿದೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ