ಬೆಂಗಳೂರು :ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ . ಪಾಟೀಲ ಅವರನ್ನು ಕರ್ನಾಟಕ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ.
ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ . ಪಾಟೀಲ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ವರೆಗೆ ನೇಮಿಸಿ ಆದೇಶಿಸಲಾಗಿದೆ ಎಂದು ಸರ್ಕಾರದ ಜಂಟಿ ಕಾರ್ಯದರ್ಶಿ (ಕಾರ್ಯಕಾರಿ) ಜಿ.ವೆಂಕಟೇಶ ಅವರು ರಾಜ್ಯಪಾಲರ ಆದೇಶದ ಅನುಸಾರ ಆದೇಶ ಹೊರಡಿಸಿದ್ದಾರೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ