ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನೂತನವಾಗಿ ಆರಂಭಿಸುತ್ತಿರುವ ವೋಲ್ವೊ ಮಲ್ಟಿಆಕ್ಸಲ್ ಸ್ಲೀಪರ್ ಬಸ್ ಮತ್ತು ಎಲೆಕ್ಟ್ರಿಕ್ ಬಸ್‌ಗಳಿಗೆ ಸೂಕ್ತ ಬ್ರಾಂಡ್ ನೇಮ್, ಟ್ಯಾಗ್ ಲೈನ್ ಹಾಗೂ ಗ್ರಾಫಿಕ್ಸ್ ವಿನ್ಯಾಸವನ್ನು ಸಾರ್ವಜನಿಕರಿಂದ ಆಹ್ವಾನಿಸಿದೆ.
ಉತ್ತಮ ಟ್ಯಾಗ್‌ಲೈನ್ ನೊಂದಿಗೆ ಬ್ರಾಂಡ್ ಹೆಸರು ಸೂಚಿಸಿದರೆ ಪ್ರತಿ ಬಸ್‌ಗೆ 10 ಸಾವಿರ ರು., ಉತ್ತಮ ಗ್ರಾಫಿಕ್ಸ್‌ಗೆ 25 ಸಾವಿರ ರು. ನಗದು ಬಹುಮಾನ ನೀಡಲಾಗುವುದು .ಡಿಸೆಂಬರ್ 5ರೊಳಗೆ ನಿಮ್ಮ ಬ್ರ್ಯಾಂಡ್ ಐಡಿಯಾಗಳನ್ನು cpro @ksrtc.org ಇ-ಮೇಲ್ ಕಳುಹಿಸಬಹುದು ಎಂದು ಹೇಳಿದೆ.
ಪ್ರಯಾಣಿಕರಿಗೆ ಅತ್ಯುನ್ನತ ಶೇಣಿಯ ಪ್ರವಾಸದ ಅನುಭವ ನೀಡುವ ಉದ್ದೇಶದಿಂದ ಕೆಎಸ್‌ಆರ್‌ಟಿಸಿಯು ಬಿಎಸ್ 4 – 9600 ವೋಲ್ವೊ ಮಲ್ಟಿಆಕ್ಸಲ್ ಸ್ಲೀಪರ್ ಬಸ್ ಮತ್ತು ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್ ಸೇವೆ ಆರಂಭಿಸಲು ಮುಂದಾಗಿದೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
Rajesh
Nava Karnataka
Muttu
Kempegouda express
Muttu
Kempeouda express
Anilkumar
ಮನ್ಮಂತರ
VIRUPAXAYYA. G. M
ಕರ್ನಾಟಕ ರತ್ನ