ಧಾರವಾಡ: ಜೆಎಸ್‌ಎಸ್ ಸಂಸ್ಥೆಯಲ್ಲಿ 45 ದಿನಗಳ ಉಚಿತ ತರಬೇತಿ

posted in: ರಾಜ್ಯ | 0

ಧಾರವಾಡ: ಧಾರವಾಡದ ವಿದ್ಯಾಗಿರಿಯಲ್ಲಿರುವ ಜೆಎಸ್‌ಎಸ್ ಸಂಸ್ಥೆಯಲ್ಲಿ ಬಾಷ್ ಕಂಪನಿ ಸಹಯೋಗದಲ್ಲಿ ಎಸ್ಎಸ್ಎಲ್‌ಸಿ, ಪಿಯುಸಿ ನಂತರ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವ ವಿದ್ಯಾರ್ಥಿಗಳಿಗೆ ಸಂವಹನ ಕಲೆ, ಬೇಸಿಕ್ ಕಂಪ್ಯೂಟರ್, ಸ್ಪೋಕನ್ ಇಂಗೀಷ, ಜೀವನ ಕೌಶಲ್ಯ, ಸಂದರ್ಶನ ಕಲೆ ಇವುಗಳ ಬಗ್ಗೆ 45 ದಿನಗಳ ತರಬೇತಿ ನೀಡಲಾಗುತ್ತದೆ.
ತರಬೇತಿ ನಂತರ ಬಾಷ್ ಕಂಪನಿಯ ಪ್ರಮಾಣ ಪತ್ರದೊಂದಿಗೆ ಸ್ಥಳೀಯವಾಗಿ ಲಭ್ಯವಿರುವ ಉದ್ಯೋಗ ಪಡೆಯಲು ವಿದ್ಯಾರ್ಥಿಗಳಿಗೆ ಸಹಾಯ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ. ಈ ತರಬೇತಿ ಸಂಪೂರ್ಣ ಉಚಿತವಾಗಿರುತ್ತದೆ. ಕೇವಲ 20 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದೆ. ಆಸಕ್ತರು ದಿನಾಂಕ 10.12.2022ರ ಒಳಗಾಗಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು ಹೆಚ್ಚಿನ ಮಾಹಿತಿಗಾಗಿ 0836-2462202ಕ್ಕೆ ಸಂಪರ್ಕಿಸಬಹುದು ಹಾಗೂ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐ.ಟಿ.ಐ ನಲ್ಲಿ ಮಾಹಿತಿ ಪಡೆಯಬಹುದು ಎಂದು ತಿಳಿಸಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಇಂದಿನ ಪ್ರಮುಖ ಸುದ್ದಿ :-   ವೀಡಿಯೊ: ಪ್ರಜಾಧ್ವನಿ ಯಾತ್ರೆ ವೇಳೆ ಬಸ್‌ ಮೇಲಿಂದ ಹಣ ಎಸೆದ ಡಿ.ಕೆ. ಶಿವಕುಮಾರ...!

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement