ಈ ಸಂದರ್ಭದಲ್ಲಿ ಬೆಳಗಾವಿಗೆ ಮಹಾರಾಷ್ಟ್ರ ಸಚಿವರು ಬರುವುದು ಸೂಕ್ತವಲ್ಲ : ಸಿಎಂ ಬೊಮ್ಮಾಯಿ

posted in: ರಾಜ್ಯ | 0

ರಾಮದುರ್ಗ (ಬೆಳಗಾವಿ): ಎರಡು ರಾಜ್ಯಗಳ ಮಧ್ಯೆ ಇರುವ ಈ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರುವುದು ಸೂಕ್ತವಲ್ಲ. ಅವರು ಇಲ್ಲಿಗೆ ಬರಬಾರದು ಎಂಬ ಸಂದೇಶವನ್ನು ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳು ಅಲ್ಲಿನ ಮುಖ್ಯ ಕಾರ್ಯದರ್ಶಿಗಳಿಗೆ ಫ್ಯಾಕ್ಸ್ ಮೂಲಕ ಸಂದೇಶ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು, ಶುಕ್ರವಾರ ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 6ರಂದು ಬೆಳಗಾವಿಗೆ ಮಹಾರಾಷ್ಟ್ರದ ಸಚಿವರು ಆಗಮಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಈಗಾಗಲೇ ಹಿಂದೆ ಹಲವಾರು ಬಾರಿ ಈ ಪ್ರಯತ್ನಗಳಾದಾಗ ರಾಜ್ಯ ಸರ್ಕಾರ ಏನು ಕ್ರಮ ಕೈಗೊಂಡಿತ್ತೋ ಅದೇ ಕ್ರಮವನ್ನು ನಾವು ಸಹ ತೆಗೆದುಕೊಳ್ಳುತ್ತೇವೆ ಎಂದರು.
ಕುಡಿಯುವ ನೀರಿನ ಯೋಜನೆ ಸಾಕಾರಗೊಳ್ಳಲಿ
ಕನ್ನಡ ಕುಲಬಾಂಧವರಿರುವ ಜತ್ ತಾಲ್ಲೂಕಿನವರು ಹಲವಾರು ವರ್ಷಗಳಿಂದ ನೀರಿಲ್ಲದೆ ಬಳಲುತ್ತಿದ್ದರು. ಅಂತಹುದರಲ್ಲಿ ಮಹಾರಾಷ್ಟ್ರ ನೀರಿನ ಯೋಜನೆ ರೂಪಿಸಿದೆ ಎಂದಿದ್ದಾರೆ. ಆ ಯೋಜನೆ ಸಾಕಾರಗೊಳ್ಳಲಿ. ಆ ಭಾಗದ ಜನರಿಗೆ ನೀರು ತಲುಪುವ ಕೆಲಸವಾಗಲಿ ಎಂದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

ಇಂದಿನ ಪ್ರಮುಖ ಸುದ್ದಿ :-   ಕಾರಿನ ಮೇಲೆ ಉರುಳಿದ ಕಾಂಕ್ರಿಟ್ ಮಿಕ್ಸ್ ಲಾರಿ : ತಾಯಿ-ಮಗಳು ಸಾವು

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement