ಬೆಂಗಳೂರು: ರಾಜ್ಯ ಮೀಸಲು ಪೊಲೀಸ್ ಪಡೆ (ಕೆಎಸ್ಆರ್ಪಿ-ಐಆರ್ಬಿಯಲ್ಲಿ ಖಾಲಿ ಇರುವ 70 ರಿಸರ್ವ್ ನ್ಇನ್ಸ್ಪೆಕ್ಟರ್ ಹುದ್ದೆಗೆ ಲಿಖಿತ ಪರೀಕ್ಷೆಗೆ ದಿನಾಂಕ ಪ್ರಕಟಿಸಲಾಗಿದೆ.
ಈ ಕುರಿತು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಲಿಖಿತ ಪರೀಕ್ಷೆಗಳನ್ನು ದಿನಾಂಕ ಡಿಸೆಂಬರ್ 18ರಂದು ಬೆಳಿಗ್ಗೆ 11 ರಿಂದ 12 ಗಂಟೆಗೆ ಪತ್ರಿಕೆ-1 (ಪ್ರಬಂಧ, ಭಾಷಾಂತರ ಬರಹ), ಮಧ್ಯಾಹ್ನ 2 ರಿಂದ 3:30ರವರೆಗೆ ಪತ್ರಿಕೆ-2 (ಸಮಾನ್ಯ ಜ್ಞಾನ) ಪರೀಕ್ಷೆಗಳು ನಡೆಯಲಿವೆ. ಬೆಂಗಳೂರು ಸೇರಿದಂತೆ ರಾಜ್ಯದ 12 ಕೇಂದ್ರಗಳಲ್ಲಿ ನಡೆಯಲಿದೆ ಎಂದು ತಿಳಿಸಲಾಗಿದೆ.
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಗೆ ಅರ್ಹರಿರುವಂತ ಅಭ್ಯರ್ಥಿಗಳ ಪಟ್ಟಿಯನ್ನು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್ ಸೈಟ್ http://ksp-recruitment.in ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಪರಿಶೀಲಿಸಿ, ಲಿಖಿತ ಪರೀಕ್ಷೆಗೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಸೂಚಿಸಲಾಗಿದೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ