ಎಂಇಎಸ್​ ಮಹಾಮೇಳಾವ್ : ಶಿವಸೇನೆ ಸಂಸದ ಧೈರ್ಯಶೀಲ ಮಾನೆಗೆ ಬೆಳಗಾವಿ ಪ್ರವೇಶಕ್ಕೆ ನಿರ್ಬಂಧ

posted in: ರಾಜ್ಯ | 0

ಬೆಳಗಾವಿ:ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಸಂಸದ ಧೈರ್ಯಶೀಲ ಮಾನೆ ಅವರಿಗೆ ಬೆಳಗಾವಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ನಿಷೇದಾಜ್ಞೆ ಹೊರಡಿಸಿದ್ದಾರೆ.
ಸಿಆರ್ ಪಿಸಿ ಕಲಂ 144(3)ಅನ್ವಯ ಜಿಲ್ಲಾಧಿಕಾರಿಗಳು ಇದೀಗ ನಿಷೇಧ ಹೇರಿದ್ದಾರೆ. ಕಾನೂನು ವ್ಯವಸ್ಥೆ ಕಾಪಾಡಲು, ಜನರ ಆಸ್ತಿಪಾಸ್ತಿ ಹಾನಿ ತಪ್ಪಿಸುವ ಉದ್ದೇಶದಿಂದ ಈ ಸಿಆರ್ ಪಿಸಿ ಅನ್ವಯವಾಗಲಿದೆ. ಡಿಸೆಂಬರ್ 19 ರಂದು ಕರ್ನಾಟಕ ವಿಧಾನ ಮಂಡಲದ ವಿಶೇಷ ಅಧಿವೇಶನ ಬೆಳಗಾವಿಯಲ್ಲಿ ಆರಂಭವಾಗಲಿದೆ. ಅಂದೇ ಮಹಾರಾಷ್ಟ್ರ ಏಕೀಕರಣ ಸಮಿತಿ ಅಧಿವೇಶನಕ್ಕೆ ಪ್ರತಿಯಾಗಿ ಮಹಾಮೇಳಾವ ನಡೆಸುತ್ತದೆ. ಈ ಕಾರ್ಯಕ್ರಮಕ್ಕೆ ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ ಆಗಮಿಸಿ ಪ್ರಚೋದನಕಾರಿ ಭಾಷಣ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರ ಬೆಳಗಾವಿ ಭೇಟಿಗೆ ಅವಕಾಶ ನಿರಾಕರಿಸಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಇಂದಿನ ಪ್ರಮುಖ ಸುದ್ದಿ :-   ಕರ್ನಾಟಕ ವಿಧಾನಸಭಾ ಚುನಾವಣೆ 2023 : ಏಪ್ರಿಲ್ 6 ಅಥವಾ 7 ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ-ಪ್ರಹ್ಲಾದ ಜೋಶಿ

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement