ಬೆಂಗಳೂರು: 2023ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಜೆಡಿಎಸ್ (JDS) ಇಂದು, ಸೋಮವಾರ 93 ವಿಧಾನಸಭಾ ಕ್ಷೇತ್ರಗಳ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಮ್ಮುಖದಲ್ಲಿ 93 ಅಭ್ಯರ್ಥಿಗಳ ಮೊಲದ ಪಟ್ಟಿ ಬಿಡುಗಡೆ ಮಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಪಕ್ಷದ ಸಂಸದೀಯ ಮಂಡಳಿ ಮತ್ತು ಜೆಡಿಎಸ್ ರಾಷ್ಟ್ರೀಯ ವರಿಷ್ಠ ದೇವೇಗೌಡರ ಅನುಮೋದನೆಯ ಮೇರೆಗೆ 2023ನೇ ಕರ್ನಾಟಕ ವಿಧಾನಸಭೆ ಚುನಾವಣೆಗೆ ಜನತಾದಳ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿರುವುದಾಗಿ ತಿಳಿಸಿದ್ದಾರೆ.
ಮೊದಲನೇ ಪಟ್ಟಿಯಲ್ಲಿ ಪ್ರಮುಖವಾಗಿ ಚನ್ನಪಟ್ಟಣದಿಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ರಾಮನಗರದಿಂದ ನಿಖಿಲ್ ಕುಮಾರಸ್ವಾಮಿ, ಚಾಮುಂಡೇಶ್ವರಿಯಿಂದ ಜಿ.ಟಿ. ದೇವೇಗೌಡ ಹಾಗೂ ಬೀದರ ದಕ್ಷಿಣದಲ್ಲಿ ಬಂಡೆಪ್ಪ ಕಾಶೆಂಪುರ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಮಂಡ್ಯ ಜಿಲ್ಲೆಯ ಹಾಲಿ ಎಲ್ಲಾ ಜೆಡಿಎಸ್ ಶಾಸಕರಿಗೂ ಟಿಕೆಟ್ ಘೋಷಣೆ ಮಾಡಲಾಗಿದೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ