ವಿಧಾನ ಪರಿಷತ್‌ ಸಭಾಪತಿಯಾಗಿ ಆಯ್ಕೆಯಾದ ಬಸವರಾಜ ಹೊರಟ್ಟಿಗೆ ಸನ್ಮಾನ

ವಿಧಾನ ಪರಿಷತ್‌ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾದ ಬಸವರಾಜ ಹೊರಟ್ಟಿ ಅವರನ್ನು ಸನ್ಮಾನಿಸಲಾಯಿತು.
ಶಾಂತಿನಿಕೇತನ ಇಂಗ್ಲಿಷ್‌ ಮಾಧ್ಯಮ ಶಾಲೆ ಅಧ್ಯಕ್ಷರಾದ ಭವರಲಾಲ ಸಿ. ಜೈನ್, ಮುಖ್ಯ ಕಾರ್ಯದರ್ಶಿ ವಿವೇಕ್ ಆರ್ ಷಾ, ಖಜಾಂಚಿ ಪೂರಣ್‌ ಕುಮಾರ್ ನಹತಾ, ನಿರ್ದೇಶಕ ದಾನೇಶ್ ಎ. ಕಟಾರಿಯಾ, ಮನೋಜ್ ಜ್ಯುವೆಲರ್ಸ್ ದಿಲೀಪ್ ವಿ ತೇಲಿಸೆರಾ ಇದ್ದರು.

4 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಳಗಾವಿ | ಮಸೀದಿಯಲ್ಲಿದ್ದ ಕುರಾನ್ ಕದ್ದೊಯ್ದು ಸುಟ್ಟು ಹಾಕಿದ ಕಿಡಿಗೇಡಿಗಳು ; ಪ್ರತಿಭಟನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement