ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಎಂ.ಜಿ. ಹಿರೇಮಠ ನೇಮಕ

ಬೆಳಗಾವಿ : ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಎಂ.ಜಿ. ಹಿರೇಮಠ ಅವರನ್ನು ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಅವರು ಕೆಆರ್‌ಐಡಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅದಕ್ಕೂ ಮೊದಲು ಬೆಳಗಾವಿ ಜಿಲ್ಲಾಧಿಕಾರಿಯಾಗಿ ಅವರು ಕಾರ್ಯನಿರ್ವಹಿಸಿದ್ದರು. ಎಂ.ಜಿ. ಹಿರೇಮಠ ಅವರು ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನವರು

4 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement