ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದ ಪೊಲೀಸ್ ಆಯುಕ್ತರಾಗಿದ್ದ ಲಾಬೂರಾಮ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಲಾಬೂರಾಮ್ ಅವರನ್ನು ರಾಜ್ಯ ಗುಪ್ತ ವಾರ್ತೆಗೆ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಬೆಳಗಾವಿ ಉತ್ತರ ವಲಯ ಐಜಿಪಿ ಆಗಿದ್ದ ರಮಣ ಗುಪ್ತಾ ಅವರು ನಿಯುಕ್ತಿ ಮಾಡಲಾಗಿದೆ.
2020 ಅಕ್ಟೋಬರ್ ತಿಂಗಳಲ್ಲಿ ಅಧಿಕಾರ ವಹಿಸಿಕೊಂಡಿದ್ದ ಲಾಬೂರಾಮ್ ಅವರು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ಸುಮಾರು ೨೬ ತಿಂಗಳುಗಳ ವರೆಗೆ ಕಾರ್ಯನಿರ್ವಿಸಿದ್ದಾರೆ.
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ