ಸಿದ್ಧೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ: ಶ್ರೀಗಳ ಇಚ್ಛೆಯಂತೆ ನಡೆದ ಅಂತ್ಯಕ್ರಿಯೆ

posted in: ರಾಜ್ಯ | 0

ವಿಜಯಪುರ:ಸೋಮವಾರ ಅಸ್ತಂಗತರಾದ ನಡೆದಾಡುವ ದೇವರು ಎಂದು ಕರೆಯಲ್ಪಡುತ್ತಿದ್ದ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಶ್ರೀಗಳ ಅಂತ್ಯಸಂಸ್ಕಾರವನ್ನು ಜ್ಞಾನಯೋಗಾಶ್ರಮದಲ್ಲಿ ಅವರ ಇಚ್ಛೆಯಂತೆ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಷ ಮಾಡುವ ಮೂಲಕ ನೆರವೇರಿಸಲಾಯಿತು. ಯಾವುದೇ ಧಾರ್ಮಿಕ ವಿಧಿವಿಧಾನವಿಲ್ಲದೇ ಶ್ರೀಗಳು ಪಂಚಭೂತಗಳಲ್ಲಿ ಲೀನರಾದರು. ಭಕ್ತರು ನೀಡಿದ ಶ್ರೀಗಂಧದ ತುಂಡುಗಳ ಮೇಲೆ ಪಾರ್ಥೀವ ಶರೀರವನ್ನು ಇರಿಸಿ, ಅಂತಿಮ ವಿಧಿ ವಿಧಾನ ನೆರವೇರಿಸಲಾಯಿತು. ಬಸವಲಿಂಗ ಶ್ರೀಗಳು … Continued

ಪಠಾಣ್‌ ಸಿನೆಮಾದ ‘ಬೇಷರಂ ರಂಗ್’ ಹಾಡು ಸಜ್ಜದ್ ಅಲಿ ಹಾಡಿನ ನಕಲಿಯೇ? ಪಾಕಿಸ್ತಾನಿ ಗಾಯಕನ ಪೋಸ್ಟ್ ವೈರಲ್ | ವೀಕ್ಷಿಸಿ

ನವದೆಹಲಿ : ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅವರ ಮುಂಬರುವ ಚಿತ್ರ ‘ಪಠಾಣ್’ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ, ಅದರಲ್ಲೂ ವಿಶೇಷವಾಗಿ ಅದರ ‘ಬೇಷರಂ ರಂಗ್’ ಹಾಡಿನ ವಿವಾದಕ್ಕಾಗಿ ಸುದ್ದಿಯಲ್ಲಿದೆ. ವಿಶೇಷವಾಗಿ ಹಾಡಿಗೆ ದೀಪಿಕಾ ಪಡುಕೋಣೆ ಅವರ ಡ್ರೆಸ್‌ ಭಾರೀ ಚರ್ಚೆಗೆ ಕಾರಣವಾಗಿದೆ. ಅನೇಕರು ಇದನ್ನು ಪ್ರಚಾರ ಎಂದು ಕರೆದಿದ್ದಾರೆ. ಇದೀಗ ಪಾಕಿಸ್ತಾನಿ … Continued

ವಿಧಾನಸಭೆ ಚುನಾವಣೆಗೆ ತಯಾರಿ: ಕೇಂದ್ರ ಚುನಾವಣಾಧಿಕಾರಿಗಳಿಂದ ಪೂರ್ವ ತಯಾರಿ ಪರಿವೀಕ್ಷಣೆ

posted in: ರಾಜ್ಯ | 0

ಬೆಂಗಳೂರು: ಮುಂಬರುವ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ಹಮ್ಮಿಕೊಳ್ಳಲಾಗಿರುವ ಪೂರ್ವತಯಾರಿ ಕಾರ್ಯಗಳನ್ನು ಭಾರತ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರಾದ ಅಜಯ್ ಭಾದೂ ಹಾಗೂ ಕಾರ್ಯದರ್ಶಿ ಬಿ.ಸಿ. ಪಾತ್ರ ಅವರು ಪರಿವೀಕ್ಷಣೆ ಮಾಡಿದರು. 2023ರ ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪೂರ್ವತಯಾರಿ ಕಾರ್ಯಗಳನ್ನು ಪರಿವೀಕ್ಷಿಸಲು ಎರಡು ದಿನಗಳ … Continued

ಅಮಾನತುಗೊಂಡಿದ್ದ ತಮಿಳುನಾಡು ಬಿಜೆಪಿ ನಾಯಕಿ ಗಾಯತ್ರಿ ರಘುರಾಂ ಪಕ್ಷಕ್ಕೆ ರಾಜೀನಾಮೆ

ಚೆನ್ನೈ: ಬಿಜೆಪಿಯಿಂದ ಅಮಾನತುಗೊಂಡಿದ್ದ ನಟಿ, ನೃತ್ಯ ಸಂಯೋಜಕಿ ಹಾಗೂ ರಾಜಕಾರಣಿ ಗಾಯತ್ರಿ ರಘುರಾಮ್ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಗಳವಾರದ ಸರಣಿ ಟ್ವೀಟ್‌ಗಳಲ್ಲಿ ಅವರು ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಹಾಗೂ ಇದಕ್ಕಾಗಿ ಅವರು ತಮಿಳೂನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರನ್ನು ದೂಷಿಸಿದ್ದಾರೆ. ಮಾಜಿ ಐಪಿಎಸ್‌ ಅಧಿಕಾರಿ, ತಮಿಳುನಾಡು ಬಿಜೆಪಿಯ ರಾಜ್ಯಾಧ್ಯಕ್ಷ ಅಣ್ಣಾಮಲೈ … Continued

ಹೊಸ ವರ್ಷದ ಮೊದಲ ದಿನ 60ನೇ ಮಗುವಿಗೆ ತಂದೆಯಾದ 50 ವರ್ಷದ ವ್ಯಕ್ತಿ…! ಈತನಿಗೆ 100 ಮಕ್ಕಳನ್ನು ಪಡೆಯುವ ಬಯಕೆ…!!

50ರ ಹರೆಯದ ಜಾನ್ ಮುಹಮ್ಮದ್ ಖಿಲ್ಜಿ ಜನವರಿ 1ರಂದು ಭಾನುವಾರ ಬೆಳಗ್ಗೆ 60ನೇ ಮಗುವಿಗೆ ತಂದೆಯಾಗಿದ್ದಾರೆ…! ಅಲ್ಲದೆ, ತನ್ನ ಗುರಿ 100 ಮಕ್ಕಳನ್ನು ಪಡೆಯುವುದು ಎಂದು ಅವರನ್ನು ಉಲ್ಲೇಖಿಸಿ ಕ್ವೆಟ್ಟಾ ವಾಯ್ಸ್‌ ವರದಿ ಮಾಡಿದೆ. 60ನೇ ಮಗುವಿಗೆ ಹಾಜಿ ಖುಶಾಲ್ ಖಾನ್ ಎಂದು ಹೆಸರಿಡಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಪಾಕಿಸ್ತಾನದ ಕ್ವೆಟ್ಟಾದ ಜಾನ್ ಮುಹಮ್ಮದ್ … Continued

ಚಲನಚಿತ್ರ ಪ್ರೇಕ್ಷಕರನ್ನು ಹೊರಗಿನ ಆಹಾರ, ಪಾನೀಯ ಕೊಂಡೊಯ್ಯದಂತೆ ನಿಯಂತ್ರಿಸುವ ಹಕ್ಕು ಸಿನಿಮಾ ಥಿಯೇಟರ್‌ ಮಾಲೀಕರಿಗಿದೆ : ಸುಪ್ರೀಂ ಕೋರ್ಟ್‌

ನವದೆಹಲಿ: ಪ್ರೇಕ್ಷಕರು ಹೊರಗಡೆಯಿಂದ ಆಹಾರ ಮತ್ತು ಪಾನೀಯವನ್ನು(Food and Beverage) ಚಲನಚಿತ್ರ ಮಂದಿರಕ್ಕೆ (Cinema Halls) ಕೊಂಡೊಯ್ಯುವುದನ್ನು ನಿಯಂತ್ರಿಸುವ ಹಕ್ಕು ಚಿತ್ರಮಂದಿರದ ಮಾಲೀಕರಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಚಿತ್ರಮಂದಿರಗಳು ಹಾಲ್‌ಗಳ ಒಳಗೆ ಆಹಾರ ಮತ್ತು ಪಾನೀಯಗಳ ಮಾರಾಟಕ್ಕೆ ನಿಯಮಗಳು ಮತ್ತು ಷರತ್ತುಗಳನ್ನು ನಿಗದಿಪಡಿಸಲು ಸಂಪೂರ್ಣವಾಗಿ ಅರ್ಹವಾಗಿವೆ ಮತ್ತು ಆವರಣದೊಳಗೆ ಹೊರಗಿನ ಆಹಾರ … Continued

ಜನವರಿ 16, 17ರಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ; ನಡ್ಡಾ ಅಧಿಕಾರಾವಧಿ ವಿಸ್ತರಣೆ..?

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ದೆಹಲಿಯಲ್ಲಿ ಜನವರಿ 16 ಮತ್ತು 17 ರಂದು ನಡೆಯಲಿದೆ ಎಂದು ಮಂಗಳವಾರ ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಮುಂಬರುವ ವಿಧಾನಸಭಾ ಚುನಾವಣೆ ಮತ್ತು 2024 ರ ಲೋಕಸಭೆ ಚುನಾವಣೆಗಳ ಬಗ್ಗೆ ಪಕ್ಷವು ಚರ್ಚಿಸುವ ನಿರೀಕ್ಷೆಯಿದೆ. ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ … Continued

ಈ ತಿಂಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ‌ ಮೊದಲ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯ

posted in: ರಾಜ್ಯ | 0

ಹೊಸಪೇಟೆ : ಮುಂಬರುವ ಕರ್ನಾಟಕದ ವಿಧಾನಸಭಾ ಚುನಾವಣೆಗೆ ಈ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ’ ಎಂದು ರಾಜ್ಯ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು. ಮಂಗಳವಾರ ಶಾಸಕ ಭೀಮ ನಾಯ್ಕ ಏರ್ಪಡಿಸಿರುವ ಸಾರ್ಥಕ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹಗರಿಬೊಮ್ಮನಹಳ್ಳಿ ಹೊರವಲಯದ ಹೆಲಿಪ್ಯಾಡ್ ಗೆ ಬಂದಿಳಿದ ಅವರು ಮಾಧ್ಯಮದವರೊಂದಿಗೆ … Continued

ಜನವರಿ 31ರಂದು ಸಂಸತ್ ಅಧಿವೇಶನ ಆರಂಭ ; ಫೆಬ್ರವರಿ1ಕ್ಕೆ ಕೇಂದ್ರ ಬಜೆಟ್ ಮಂಡನೆ-ವರದಿ

ನವದೆಹಲಿ: ವರದಿಯ ಪ್ರಕಾರ, ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 31ರಿಂದ ಪ್ರಾರಂಭವಾಗಿ ಏಪ್ರಿಲ್ 6 ರಂದು ಮುಕ್ತಾಯವಾಗುವ ಸಾಧ್ಯತೆಯಿದೆ. ಈ ಬಗ್ಗೆ ಸರ್ಕಾರ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ನೀಡುವ ನಿರೀಕ್ಷೆ ಇದೆ. ಕೇಂದ್ರ ಬಜೆಟ್ 2023-24 ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಮಂಡಿಸಲಿದ್ದು, ಬಜೆಟ್ ಅಧಿವೇಶನದ … Continued

ಶಿರಾಡಿ ಘಾಟ್ ಚತುಷ್ಪಥ ರಸ್ತೆ ನಿರ್ಮಾಣಕ್ಕೆ 1976 ಕೋಟಿ ಬಿಡ್ ಆಹ್ವಾನ : ಸಂಸದ ಕಟೀಲುಗೆ ನಿತಿನ್ ಗಡ್ಕರಿ ಪತ್ರ

posted in: ರಾಜ್ಯ | 0

ಮಂಗಳೂರು: ಪಶ್ಚಿಮ ಕರಾವಳಿ ಮತ್ತು ಬೆಂಗಳೂರು ರಸ್ತೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್‌ ರಸ್ತೆ ಚತುಷ್ಪಥ ರಸ್ತೆಯಾಗುತ್ತಿದ್ದು, ಇದಕ್ಕೆ ಸರ್ಕಾರ ಬಿಡ್‌ ಆಹ್ವಾನಿಸಿದೆ. 24 ತಿಂಗಳ ಒಳಗೆ ರಸ್ತೆ ಕಾಮಗಾರಿ ಪೂರ್ಣಗೊಳಿಸುವ ಷರತ್ತನ್ನೂ ವಿಧಿಸಿದೆ. ಶಿರಾಡಿ ಘಾಟ್ ರಸ್ತೆ ವಿಚಾರಕ್ಕೆ ಇದೀಗ ಕೇಂದ್ರ ಸರಕಾರ ಚತುಷ್ಪಥ ರಸ್ತೆ ನಿರ್ಮಾಣ ಮಾಡಲು ಹೊರಟಿದ್ದು, ಮಾರನಹಳ್ಳಿ ಅಡ್ಡಹೊಳೆ ನಡುವೆ … Continued