ಭಾರತ್ ಸಂಚಾರ ನಿಗಮ ಲಿಮಿಟೆಡ್(BSNL) ಖಾಲಿ ಇರುವ ಬರೋಬ್ಬರಿ 11,705 ಜೂನಿಯರ್ ಟೆಲಿಕಾಂ ಆಫೀಸರ್(ಟೆಲಿಕಾಂ)(JTO)ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜನವರಿ 31, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಆಸಕ್ತರು ಆನ್ಲೈನ್/ಆಫ್ಲೈನ್(Online/Offline) ಎರಡರ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಬಿಎಸ್‌ಎನ್‌ಎಲ್(BSNL)ನ ಅಧಿಕೃತ ವೆಬ್ಸೈಟ್ bsnl.co.inಗೆ ಭೇಟಿ ನೀಡಬಹುದು.
ಸಂಸ್ಥೆ-ಭಾರತ್ ಸಂಚಾರ ನಿಗಮ ಲಿಮಿಟೆಡ್ (BSNL)
ಹುದ್ದೆ-ಜೂನಿಯರ್ ಟೆಲಿಕಾಂ ಆಫೀಸರ್ (JTO)
ಒಟ್ಟು ಹುದ್ದೆ-11,705
ಮಾಸಿಕ ವೇತನ- 16,400-40,500 ರೂ.ಗಳು
ಉದ್ಯೋಗದ ಸ್ಥಳ- ಅಖಿಲ ಭಾರತ
ಅರ್ಜಿ ಸಲ್ಲಿಸುವ ವಿಧಾನ-ಆನ್ಲೈನ್/ಆಫ್ಲೈನ್
ಅರ್ಜಿ ಸಲ್ಲಿಕೆ ಆರಂಭ- ಡಿಸೆಂಬರ್ 31, 2022
ಕೊನೆಯ ದಿನಾಂಕ-ಜನವರಿ 31, 2023
ಅರ್ಜಿ ಶುಲ್ಕ: ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಕಡ್ಡಾಯವಾಗಿ ದೂರಸಂಪರ್ಕ/ಎಲೆಕ್ಟ್ರಾನಿಕ್ಸ್/ರೇಡಿಯೊ/ಕಂಪ್ಯೂಟರ್/ಎಲೆಕ್ಟ್ರಿಕಲ್/ಐಟಿ/ಇನ್‌ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್‌ನಲ್ಲಿ ಬಿ.ಇ ಅಥವಾ ಬಿ.ಟೆಕ್, ಎಲೆಕ್ಟ್ರಾನಿಕ್ಸ್/ಸಿಎಸ್‌ಇಯಲ್ಲಿ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ:ಜನವರಿ 31, 2023ಕ್ಕೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು. ವಯೋಮಿತಿ ಸಡಿಲಿಕೆ:
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳು 3 ವರ್ಷ, PWD(ಜನರಲ್) ಅಭ್ಯರ್ಥಿಗಳಿಗೆ 10 ವರ್ಷ, PWD (OBC) ಅಭ್ಯರ್ಥಿಗಳಿಗೆ 13 ವರ್ಷ, PWD (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷ ವಯೋಮಿತಿ ಸಡಿಲಿಕೆ ಇದೆ.
ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಶನ್‌ಗೆ ಇಲ್ಲಿ BSNL-JTO-RECRUITMENT-2023-Govjobresult.in-1-1 ಕ್ಲಿಕ್ ಮಾಡಬಹುದು.
ಅಭ್ಯರ್ಥಿಗಳ ಆಯ್ಕೆ: ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ, ಅದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಿ, ಸಂದರ್ಶನಕ್ಕೆ ಕರೆಯಲಾಗುತ್ತದೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ