8ನೇ ತರಗತಿ ವಿದ್ಯಾರ್ಥಿನಿಗೆ ಪ್ರೇಮ ಪತ್ರ ಬರೆದ 47 ವರ್ಷದ ಶಿಕ್ಷಕ…!

ಕಾನ್ಪುರ : ಉತ್ತರ ಪ್ರದೇಶದ ಬಲ್ಲಾರ್ಪುರದ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ, ಎಂಟನೇ ತರಗತಿ ಬಾಲಕಿಗೆ ಪ್ರೇಮ ಪತ್ರ ಬರೆದು ಈಗ ಅಮಾನತಾಗಿದ್ದಾನೆ ಹಾಗೂ ಆತನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. 13 ವರ್ಷದ ಬಾಲಕಿಯ ತಂದೆ ಶುಕ್ರವಾರ ನೀಡಿದ ದೂರಿನ ಅನ್ವಯ ಶಿಕ್ಷಕ ಹರಿ ಓಂ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಕುನ್ವಾರ್ ಎಸ್‌ಪಿ ಅನುಪಮ್ … Continued

ಬೆಳಗಾವಿ: ಹಿಂದೂ ಸಂಘಟನೆ ಮುಖಂಡನ ಮೇಲೆ ಫೈರಿಂಗ್

ಬೆಳಗಾವಿ: ಹಿಂದೂಪರ ಸಂಘಟನೆ ಮುಖಂಡನ ಮೇಲೆ ಗುಂಡು ಹಾರಿಸಿರುವ ಘಟನೆ ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದಲ್ಲಿ ನಡೆದಿದ್ದು, ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಾಹಾನಿ ಸಂಭವಿಸಿಲ್ಲ. ತಾಲೂಕಿನ ಹಿಂಡಲಗಾ ಗ್ರಾಮದ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಅವರ ಮೇಲೆ ಫೈರಿಂಗ್ ಆಗಿದ್ದು, ಅದೃಷ್ಟವಶಾತ್ ರವಿ ಮತ್ತು ಚಾಲಕ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ. ಶನಿವಾರ ಸಂಜೆ ವಾಹನದಲ್ಲಿ ಚಲಿಸುತ್ತಿದ್ದ ಅಪರಿಚಿತರಿಂದ, … Continued

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ: 28 ಲೋಕಸಭಾ ಕ್ಷೇತ್ರಗಳಿಗೆ ಪಕ್ಷದ ವೀಕ್ಷಕರ ನೇಮಕ

ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ( 2023 Karnataka Assembly Election) ಕಾಂಗ್ರೆಸ್ ಪಕ್ಷ ಭಾರೀ ತಯಾರಿ ನಡೆಸಿದ್ದು, 28 ಲೋಕಸಭಾ ಕ್ಷೇತ್ರಗಳಿಗೆ ಚುನಾವಣಾ ವೀಕ್ಷಕರನ್ನು ನೇಮಕ ಮಾಡಿದೆ. ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ನೇಮಕದ ಮಾಹಿತಿ ಬಿಡುಗಡೆ ಮಾಡಿದ್ದಾರೆ. 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಚುನಾವಣೆ ವೀಕ್ಷಕರಾಗಿ 28 … Continued

ದೆಹಲಿ ಗಣತಂತ್ರ ಪರೇಡ್‌ನಲ್ಲಿ ಈ ಸಲ ಕರ್ನಾಟಕದ ಸ್ತಬ್ಧಚಿತ್ರ ಇಲ್ಲ

ಬೆಂಗಳೂರು: ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಈ ಬಾರಿ ರಾಜ್ಯದ ಸ್ತಬ್ಧಚಿತ್ರ ಇರುವುದಿಲ್ಲ ಎಂದು ವರದಿಗಳು ತಿಳಿಸಿವೆ.ವರದಿಗಳು ದೆಹಲಿಯಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸಂಸ್ಕೃತಿ, ಕಲೆ, ಬಿಂಬಿಸುವ ಸ್ತಬ್ಧ ಚಿತ್ರಗಳು ಪ್ರಮುಖ ಆಕರ್ಷಣೆಯಾಗಿದ್ದವು. ಈ ಬಾರಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವ ತೀರ್ಮಾನಕ್ಕೆ ಪ್ರತಿಪಕ್ಷಗಳು ಕಿಡಿಕಾರಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕದ … Continued

ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 12ರಿಂದ ರಾಷ್ಟ್ರೀಯ ಯುವಜನ ಉತ್ಸವ: ಲಾಂಛನ, ಮಾಸ್ಕಟ್ ಅನಾವರಣ

ಬೆಂಗಳೂರು: ‘ಜನವರಿ 12ರಿಂದ 16ರ ವರಗೆ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯಲಿರುವ ರಾಷ್ಟ್ರೀಯ ಯುವಜನ ಉತ್ಸವದ ಲಾಂಛನ ಮತ್ತು ಮಾಸ್ಕಟ್ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಬಿಡುಗಡೆ ಮಾಡಿದರು. ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಅನುರಾಗ ಸಿಂಗ್ ಠಾಕೂರ್ ವರ್ಚುವಲ್ ಮೂಲಕ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ‘ವಿಕಸಿತ್ ಯುವ- ವಿಕಸಿತ್ ಭಾರತ್’ ಎಂಬ ವಿಷಯದಡಿ … Continued

ಫೆಬ್ರವರಿಯಲ್ಲಿ 2,500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ಅಧಿಸೂಚನೆ: ಸಚಿವ ನಾಗೇಶ

ಶಿವಮೊಗ್ಗ: ರಾಜ್ಯದಲ್ಲಿ 2500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ನಿರ್ಧಾರ ಮಾಡಲಾಗಿದ್ದು, ಫೆಬ್ರುವರಿಯಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ.ನಾಗೇಶ ತಿಳಿಸಿದರು. ಹೊಸ ಕಾಯ್ದೆ ಅನ್ವಯ ಪರಿಶಿಷ್ಟ ಜಾತಿ-ಪಂಗಡಕ್ಕೆ ನಿಗದಿಪಡಿಸಿರುವ ಮೀಸಲನ್ನು ಆಧರಿಸಿ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ತಿಳಿಸಿದ ಅವರು ಇದರಲ್ಲಿ 250 ಮಂದಿ ದೈಹಿಕ ಶಿಕ್ಷಕರ ನೇಮಕ … Continued

ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಚೇತನ್ ಶರ್ಮಾ ಮರುನೇಮಕ

ನವದೆಹಲಿ: ಬಿಸಿಸಿಐ ಶನಿವಾರ (ಜನವರಿ 7) ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯನ್ನು ಪ್ರಕಟಿಸಿದ್ದು, ಆಯ್ಕೆ ಮಂಡಳಿ ಅಧ್ಯಕ್ಷರಾಗಿ ಚೇತನ್ ಶರ್ಮಾ ಅವರನ್ನು ಉಳಿಸಿಕೊಂಡಿದೆ. T20 ವಿಶ್ವಕಪ್‌ನಲ್ಲಿ ಭಾರತ ತಂಡದ ಸೆಮಿ-ಫೈನಲ್ ನಿರ್ಗಮನಕ್ಕಾಗಿ BCCI ತನ್ನ ಸಂಪೂರ್ಣ ಸಮಿತಿಯನ್ನು ವಿಸರ್ಜಿಸಿದ ಎರಡು ತಿಂಗಳ ನಂತರ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಮರು-ನೇಮಕಗೊಳಿಸಲಾಗಿದೆ. ಸುಲಕ್ಷಣ ನಾಯಕ್, ಅಶೋಕ್ ಮಲ್ಹೋತ್ರಾ … Continued

ನಿಷೇಧದ ನಂತರ ಕಾಶ್ಮೀರಿ ಪಂಡಿತರ ವಿರುದ್ಧ ಹೊಸ ‘ಹಿಟ್ ಲಿಸ್ಟ್’ ಬಿಡುಗಡೆ ಮಾಡಿದ ಟಿಆರ್‌ಎಫ್‌ ಭಯೋತ್ಪಾದಕ ಸಂಘಟನೆ

ನವದೆಹಲಿ: ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್‌ಎ) ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಅನ್ನು ನಿಷೇಧಿಸಿದ ಒಂದು ದಿನದ ನಂತರ, ಭಯೋತ್ಪಾದಕ ಸಂಘಟನೆಯು ಶನಿವಾರ “ಹಿಟ್ ಲಿಸ್ಟ್” ನಲ್ಲಿ ಕೆಲವು ಹೆಸರುಗಳನ್ನು ಬಿಡುಗಡೆ ಮಾಡಿದ್ದು, ಅವರ ಮೇಲೆ ಭಯೋತ್ಪಾದಕ ದಾಳಿಯ ಎಚ್ಚರಿಕೆ ನೀಡಿದೆ. TRF ತನ್ನನ್ನು ಸ್ಥಳೀಯ ಭಯೋತ್ಪಾದಕ ಗುಂಪು ಎಂದು ಬಿಂಬಿಸಲು ಬಯಸುತ್ತದೆ ಆದರೆ ವಾಸ್ತವದಲ್ಲಿ … Continued

ಎಚ್‌ಆರ್‌ಎ ನಿಯಮ ಬದಲಾವಣೆ, ಕೆಲವು ಸಂದರ್ಭಗಳಲ್ಲಿ ಮನೆ ಬಾಡಿಗೆ ಭತ್ಯೆ ಇಲ್ಲ

ನವದೆಹಲಿ : ಕೇಂದ್ರ ಸರ್ಕಾರಿ ನೌಕರರಿಗೆ ಮನೆ ಬಾಡಿಗೆ ಭತ್ಯೆ (HRA)ಗೆ ಸಂಬಂಧಿಸಿದ ನಿಯಮಗಳನ್ನ ಹಣಕಾಸು ಸಚಿವಾಲಯ ಬದಲಾವಣೆ ಮಾಡಿದೆ. ಹೊಸ ನಿಯಮಗಳ ಪ್ರಕಾರ, ಸರ್ಕಾರಿ ನೌಕರರು ಕೆಲವು ಸಂದರ್ಭಗಳಲ್ಲಿ ಮನೆ ಬಾಡಿಗೆ ಭತ್ಯೆ (HRA)ಗೆ ಅರ್ಹರಾಗಿರುವುದಿಲ್ಲ. ಕೇಂದ್ರ ಸರ್ಕಾರಿ ನೌಕರರಿಗೆ ಮನೆ ಬಾಡಿಗೆ ಭತ್ಯೆ (ಎಚ್‌ಆರ್‌ಎ) ಕುರಿತಾದ ನಿಯಮಗಳನ್ನು ಹಣಕಾಸು ಸಚಿವಾಲಯದ ಅಡಿಯಲ್ಲಿರುವ ವೆಚ್ಚ … Continued

ಕನ್ನಡಕ್ಕೆ ಸ್ಪಂದಿಸದ ಬ್ಯಾಂಕ್‍ಗಳನ್ನು, ಸಂಘ-ಸಂಸ್ಥೆಗಳನ್ನು ಧಿಕ್ಕರಿಸಿ : ಹಾವೇರಿ ಸಮ್ಮೇಳನಾಧ್ಯಕ್ಷ ದೊಡ್ಡರಂಗೇಗೌಡ

ಹಾವೇರಿ: ಕನ್ನಡ ಭಾಷೆಯಲ್ಲಿ ಕಾರ್ಯನಿರ್ವಹಿಸದ ಬ್ಯಾಂಕುಗಳು, ಸರ್ಕಾರಿ ಉದ್ಯಮಗಳು, ಖಾಸಗಿ ಸಂಸ್ಥೆಗಳನ್ನು ಧಿಕ್ಕರಿಸಬೇಕು. ಹಾಗಿದ್ದರೆ ಮಾತ್ರ ಮಾತೃಭಾಷೆ ಉಳಿಯಲು ಸಾಧ್ಯ ಎಂದು 86ನೇ ಅಖಿಲ ಭಾರತ ಸಮ್ಮೇಳನದ ಅಧ್ಯಕ್ಷರಾದ ಸಾಹಿತಿ ಡಾ. ದೊಡ್ಡರಂಗೇಗೌಡ ಕರೆ ನೀಡಿದ್ದಾರೆ. ಕನಕದಾಸ- ಶ ರೀಫ- ಸರ್ವಜ್ಞ ವೇದಿಕೆಯಲ್ಲಿ ಶುಕ್ರವಾರ ಆರಂಭವಾದ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರ್ನಾಟಕದೆಲ್ಲೆಡೆ … Continued