ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ( 2023 Karnataka Assembly Election) ಕಾಂಗ್ರೆಸ್ ಪಕ್ಷ ಭಾರೀ ತಯಾರಿ ನಡೆಸಿದ್ದು, 28 ಲೋಕಸಭಾ ಕ್ಷೇತ್ರಗಳಿಗೆ ಚುನಾವಣಾ ವೀಕ್ಷಕರನ್ನು ನೇಮಕ ಮಾಡಿದೆ. ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ನೇಮಕದ ಮಾಹಿತಿ ಬಿಡುಗಡೆ ಮಾಡಿದ್ದಾರೆ. 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಚುನಾವಣೆ ವೀಕ್ಷಕರಾಗಿ 28 ಜನರನ್ನು 28 ಲೋಕಸಭಾ ಕ್ಷೇತ್ರಗಳಿಗೆ ( Loka Sabha ) ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ