ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಪ್ರಯಾಣಿಕಳ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಬೆಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿದ ದೆಹಲಿ ಪೊಲೀಸರು

ನವದೆಹಲಿ: ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಶಂಕರ್ ಮಿಶ್ರಾ ಎಂಬಾತನನ್ನು ದೆಹಲಿ ಪೊಲೀಸರು ಬೆಂಗಳೂರಿನಿಂದ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮಿಶ್ರಾನನ್ನುದೆಹಲಿಗೆ ಕರೆತರಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ. ನವೆಂಬರ್ 26 ರಂದು, ಅಮೆರಿಕದ ಜೆಎಫ್‌ಕೆಯಿಂದ ದೆಹಲಿಗೆ ಏರ್ ಇಂಡಿಯಾ … Continued

ತನ್ನ ಬೈಕ್‌ನಲ್ಲಿ ಕುಳಿತುಕೊಳ್ಳಲು ನಿರಾಕರಿಸಿದ ಮಹಿಳೆಗೆ ಹೆಲ್ಮೆಟ್‌ನಿಂದ ಹೊಡೆದ ವ್ಯಕ್ತಿ, ತೀವ್ರ ಗಾಯ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನವದೆಹಲಿ: ತನ್ನ ಬೈಕ್‌ನಲ್ಲಿ ಕುಳಿತುಕೊಂಡು ತನ್ನೊಂದಿಗೆ ಸವಾರಿ ಮಾಡಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬ ಮಹಿಳೆಗೆ ಹೆಲ್ಮೆಟ್‌ನಿಂದ ಹೊಡೆಯುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಹರ್ಯಾಣದ ಗುರುಗ್ರಾಮದಲ್ಲಿ ಈ ಘಟನೆ ನಡೆದಿದ್ದು, “ಕಮಲ್ ಎಂಬ ವ್ಯಕ್ತಿ ತನ್ನ ಬೈಕ್‌ನಲ್ಲಿ ತನ್ನೊಂದಿಗೆ ಸವಾರಿ ಮಾಡಲು ನಿರಾಕರಿಸಿದ ಕಾರಣ ನೆರೆಹೊರೆಯಲ್ಲಿ ವಾಸಿಸುತ್ತಿದ್ದ … Continued

ಕೈಗಾರಿಕೆಗಳ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ.80 ರಷ್ಟು ಪ್ರಾಶಸ್ತ್ಯ: ಸಿಎಂ ಬೊಮ್ಮಾಯಿ

ಹಾವೇರಿ: ಸಮಗ್ರ ಭಾಷಾ ಅಭಿವೃದ್ಧಿಗೆ ಕಾನೂನಿನ ಸ್ವರೂಪ ನೀಡಿ, ಕನ್ನಡಿಗರಿಗೆ ಕೈಗಾರಿಗಳ ಉದ್ಯೋಗದಲ್ಲಿ ಶೇ.80 ರಷ್ಟು ಆದ್ಯತೆ ನೀಡಲಾಗುವುದು‌. ಗಡಿ ಭಾಗದ ಹಾಗೂ ಗಡಿ ಆಚೆಗಿನ ಕನ್ನಡಿಗರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ಗಡಿ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ … Continued

ಕಾಂಗ್ರೆಸ್‌ನಿಂದ ಕೆಜಿಎಫ್ ಬಾಬು ಅಮಾನತು

ಬೆಂಗಳೂರು : ಕಾಂಗ್ರೆಸ್ ಪಕ್ಷದ ಶಿಸ್ತು ಪಾಲನಾ ಸಮಿತಿ ನೀಡಿರುವ ನೋಟಿಸಿಗೆ ಈವರೆಗೆ ಉತ್ತರಿಸದ ಕೆಜಿಎಫ್ ಬಾಬು ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಆದೇಶ ಹೊರಡಿಸಿದೆ. ಈ ಕುರಿತು ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಮುಖ್ಯಸ್ಥ ಕೆ. ರಹಮಾನ್ ಖಾನ್ ಆದೇಶ ಹೊರಡಿಸಿದ್ದು, ಆದೇಶದಲ್ಲಿ ಮೂರು ತಿಂಗಳ ಹಿಂದೆಯೇ ಪಕ್ಷದ … Continued