ಶಿವಮೊಗ್ಗ: ವಸತಿ ಶಾಲೆಯಲ್ಲಿ ಊಟ ಸೇವಿಸಿದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

posted in: ರಾಜ್ಯ | 0

ಶಿವಮೊಗ್ಗ: ತಾಲೂಕಿನ ಗೊಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವಿಸಿದ ನಂತರ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಊಟ ಸೇವನೆ ಮಾಡಿದ ನಂತರ ಅಸ್ವಸ್ಥಗೊಂಡ ಘಟನೆ ಸೋಮವಾರ ನಡೆದ ವರದಿಯಾಗಿದೆ. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೊಂದಿಚಟ್ನಹಳ್ಳಿಯ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಸೋಮವಾರ ಮಧ್ಯಾಹ್ನದ ನಂತರ ಒಬ್ಬರ ಬಳಿಕ ಇನ್ನೊಬ್ಬರು ಅಸ್ವಸ್ಥಗೊಂಡರು. ಸುಮಾರು 50 ಮಕ್ಕಳು ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ. ಮಕ್ಕಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ತಪಾಸಣೆಯನ್ನು ನಡೆಸುತ್ತಿದ್ದಾರೆ.
ಸುಮಾರು 250ಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ವಸತಿ ಶಾಲೆಯಲ್ಲಿ ಮಕ್ಕಳು ಊಟದ ನಂತರ ಅಸ್ವಸ್ಥರಾಗಿದ್ದಾರೆ. ಊಟದ ಬಳಿಕ ವಿದ್ಯಾರ್ಥಿಗಳಲ್ಲಿ ವಾಂತಿ ಬೇಧಿ ಶುರುವಾಗಿದೆ. ಘಟನೆಗೆ ನೈಜ ಕಾರಣ ತನಿಖೆ ಪೂರ್ಣಗೊಂಡ ನಂತರ ತಿಳಿದುಬರಲಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಚುನಾವಣೆ ಘೋಷಣೆ ಬೆನ್ನಲ್ಲೇ ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ರಾಜೀನಾಮೆ : ಮುಂದೆ..?

3 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement