ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಸೀಟು ಗೆಲ್ಲಲು ರಣತಂತ್ರ ರೂಪಿಸುತ್ತಿರುವ ಬಿಜೆಪಿ ಸರ್ಕಾರ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಂದಾಯ ಸಚಿವ ಆರ್. ಅಶೋಕ ಅವರನ್ನು ನೇಮಕ ಮಾಡಿದೆ.
ಈ ಹಿಂದೆ ಅಬಕಾರಿ ಸಚಿವ ಕೆ. ಗೋಪಾಲಯ್ಯ ಅವರು ಹಾಸನದ ಜೊತೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಆದರೆ, ಈಗ ಚುನಾವಣೆ ಇನ್ನು ಎರಡು ತಿಂಗಳು ಬಾಕಿ ಇರುವಾಗ ಒಕ್ಕಲಿಗ ಸಮುದಾಯಕ್ಕೆ ಸೇರಿದ ಆರ್. ಅಶೋಕ್ ಅವರನ್ನು ಮಂಡ್ಯ ಜಿಲ್ಲೆಗೆ ಉಸ್ತುವಾರಿ ಸಚಿವರನ್ನಾಗಿ ನಿಯೋಜನೆ ಮಾಡಿದೆ.
ಸಚಿವ ಕೆ.ಗೋಪಾಲಯ್ಯ ಅವರು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರಿಯಲಿದ್ದಾರೆ. ಆರ್ ಅಶೋಕ್ ಅವರು ಬೆಂಗಳೂರು ನಗರ ಉಸ್ತುವಾರಿ ಮೇಲೆ ಕಣ್ಣಿಟ್ಟಿದ್ದರು. ಆದರೆ ಅವರಿಗೆ ಬೆಂಗಳೂರು ಬದಲಿಗೆ ಮಂಡ್ಯ ಜಿಲ್ಲಾ ಉಸ್ತುವಾರಿ ನೀಡಲಾಗಿದೆ.
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ