ಸಪ್ತಪದಿ ತುಳಿದ ಕನ್ನಡ ನಟರಾದ ಹರಿಪ್ರಿಯಾ-ವಸಿಷ್ಠ ಸಿಂಹ

posted in: ರಾಜ್ಯ | 0

ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಸಿಷ್ಠ ಸಿಂಹ (Vasishta Simha) ಹಾಗೂ ಹರಿಪ್ರಿಯಾ (Haripriya) ಅವರು ಸಪ್ತಪದಿ ತುಳಿದಿದ್ದಾರೆ. ವಸಿಷ್ಠ ಸಿಂಹ ಅವರ ಆಶಯದಂತೆ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಅವರು ಸಪ್ತಪದಿ ತುಳಿದಿದ್ದಾರೆ.
ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರು ಹಲವು ತಿಂಗಳಿಂದ ಪ್ರೀತಿಸುತ್ತಿದ್ದರು. ಅವರ ಪ್ರೀತಿಗೆ ಕುಟುಂಬದವರ ಒಪ್ಪಿಗೆ ಸಿಕ್ಕಿತು. ಗುರು-ಹಿರಿಯರ ಆಶೀರ್ವಾದದೊಂದಿಗೆ ಇಂದು, ಗುರುವಾರ (ಜನವರಿ 26) ಮದುವೆ ನೆರವೇರಿದೆ. ಅಭಿಮಾನಿಗಳು, ಆಪ್ತರು ಹಾಗೂ ಅನೇಕ ಸೆಲೆಬ್ರಿಟಿಗಳು ನವ ದಂಪತಿಗೆ ಶುಭ ಹಾರೈಸುತ್ತಿದ್ದಾರೆ. ಡಾಲಿ ಧನಂಜಯ್​, ಶಿವರಾಜ್​ಕುಮಾರ್, ​ಅಮೃತಾ ಅಯ್ಯಂಗಾರ್​ ಸೇರಿದಂತೆ ಹಲವು ಸೆಲೆಬ್ರಿಟಿಗಳು ಈ ಶುಭ ಕಾರ್ಯಕ್ಕೆ ಸಾಕ್ಷಿ ಆಗಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಇಂದಿನ ಪ್ರಮುಖ ಸುದ್ದಿ :-   ಹಾವೇರಿ ಕಾಂಗ್ರೆಸ್​​​ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂ.ಎಂ.ಹಿರೇಮಠ ರಾಜೀನಾಮೆ

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement