ಹುಡುಗಿಯ ಜೊತೆ ಆಟವಾಡಿದ್ದಕ್ಕೆ ನಾಯಿಯನ್ನೇ ಕೊಂದು ಹಾಕಿದ…!

posted in: ರಾಜ್ಯ | 0

ಊಡುಪಿ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮೂಕ ಪ್ರಾಣಿ ನಾಯಿಯನ್ನು ಕೊಂದಿರುವ ಘಟನೆ ಬೆಳಕಿಗೆ ಬಂದಿದೆ.
ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿರುವ ಕಾಲೇಜು ವಠಾರದಲ್ಲಿ ನಾಯಿಯೊಂದು ಹುಡುಗಿಯ ಜೊತೆ ಆಟವಾಡಿದ್ದಕ್ಕೆ ಕಾಲೇಜು ವಾರ್ಡನ್ ನಾಯಿಯನ್ನೇ ಕೊಂದಿದ್ದು, ಈ ಅಮಾನವೀಯ ಘಟನೆ ಕಾಪು ತಾಲೂಕಿನ ಬಂಟಕಲ್​ನ ಕಾಲೇಜಿನಲ್ಲಿ ನಡೆದಿದೆ ಎಂದು ಹೇಳಲಾಗಿದೆ.
ಹುಡುಗಿ ಜೊತೆ ಆಟ ಆಡಿದ ಕಾರಣಕ್ಕೆ ಹಾಸ್ಟೆಲ್ ವಾರ್ಡನ್ ರಾಜೇಶ್ ಎಂಬಾತ ನಾಯಿಯನ್ನೇ ಕೊಂದಿದ್ದು ಕೃತ್ಯದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೋ ವೈರಲ್ ಆಗುತ್ತಿದ್ದಂತೆ ವಾರ್ಡನ್ ಮೇಲೆ ಪ್ರಕರಣ ದಾಖಲಿಸಲಾಗಿದ್ದು ಮಂಜುಳಾ ಕರ್ಕೇರ ಎಂಬವರು ಶಿರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಇಂದಿನ ಪ್ರಮುಖ ಸುದ್ದಿ :-   ಕರ್ನಾಟಕ ಚುನಾವಣೆ 2023 : ಎಎಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement