ಮೇ 3ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ

posted in: ರಾಜ್ಯ | 0

ಉಜಿರೆ: ಕರಾವಳಿಯ ಪ್ರಸಿದ್ಧ ಐತಿಹಾಸಿಕ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3ರಂದು ಸಂಜೆ 6:40ಕ್ಕೆ ಗೋಧೂಳಿ ಲಗ್ನದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ಸಾಮೂಹಿಕ ವಿವಾಹದಲ್ಲಿ ಭಾಗ ವಹಿಸಲು ಬಯಸುವವರು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಸಾಮೂಹಿಕ ವಿವಾಹದಲ್ಲಿ ಎರಡನೇ ಮದುವೆಗೆ ಅವಕಾಶವಿಲ್ಲ. ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ, ವರನಿಗೆ ಧೋತಿ, ಶಾಲು ಒದಗಿಸಲಾಗುತ್ತದೆ. ಜೊತೆಗೆ ಮದುವೆಯ ಸಂಪೂರ್ಣ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮಸ್ಥಳ ಟ್ರಸ್ಟ್ ಭರಿಸಲಿದೆ.
ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲು ಇಚ್ಛಿಸುವವರು ಏಪ್ರಿಲ್ 20ರೊಳಗೆ ಸೂಕ್ತ ದಾಖಲೆಗಳ ಸಹಿತ ಅರ್ಜಿ ಸಲ್ಲಿಸಬೇಕು. ಈ ಕುರಿತ ಹೆಚ್ಚಿನ ಮಾಹಿತಿ ಪಡೆಯಲು ದೂರವಾಣಿ ಸಂಖ್ಯೆ 08256 26644, ವಾಟ್ಸಾಪ್ 96634 64648 ಸಂಪರ್ಕಿಸಬಹುದಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಇಂದಿನ ಪ್ರಮುಖ ಸುದ್ದಿ :-   ಜೆಡಿಎಸ್‌ ನಾಯಕ ಎ. ಟಿ. ರಾಮಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ: ಕಾಂಗ್ರೆಸ್‌ ಸೇರುತ್ತಾರೆಯೇ ?

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement