ಬೆಂಗಳೂರಿನಲ್ಲಿ 25ಕ್ಕೂ ಹೆಚ್ಚು ಚಿನ್ನದ ಅಂಗಡಿಗಳ ಮೇಲೆ ಐಟಿ ದಾಳಿ

posted in: ರಾಜ್ಯ | 0

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಚಿನ್ನದ ವ್ಯಾಪಾರಿಗಳಿಗೆ ಆದಾಯ ತೆರಿಗೆ ಅಧಿಕಾರಿಗಳು ಶಾಕ್​ ನೀಡಿದ್ದು, ಬೆಂಗಳೂರು ನಗರದ ಸುಮಾರು 25ಕ್ಕೂ ಹೆಚ್ಚು ಚಿನ್ನದ ವ್ಯಾಪಾರಿಗಳ ಅಂಗಡಿ ಮೇಲೆ ದಾಳಿ ನಡೆದಿದೆ ಎಂದು ವರದಿಯಾಗಿದೆ.
ತೆರಿಗೆ ವಂಚನೆ ಆರೋಪದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು ನಗರದ ಜಯನಗರ, ಯಶವಂತಪುರ, ಬಸವನಗುಡಿ, ಚಿಕ್ಕಪೇಟೆ ನಗರಗಳ ವ್ಯಾಪಾರಿಗಳ ಅಂಗಡಿ ಮೇಲೆ ದಾಳಿ ಮಾಡಿದ್ದಾರೆ ಹಾಗೂ ಶೋಧ ಹಾಗೂ ಪರಿಶೀಲನಾ ಕಾರ್ಯ ಕಾರ್ಯ ನಡೆಸುತ್ತಿದ್ದಾರೆ. ಅಲ್ಲದೆ, ಜ್ಯುವೆಲ್ಲರಿ ಶಾಪ್ ಮಾಲೀಕರ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಒಟ್ಟು 300ಕ್ಕೂ ಹೆಚ್ಚು ಅಧಿಕಾರಿಗಳ ತಂಡ ವಿವಿಧ ಪ್ರದೇಶದಲ್ಲಿ ನಡೆದಿರುವ ದಾಳಿಯಲ್ಲಿ ಪಾಳ್ಗೊಂಡಿದೆ. ಚಿನ್ನದ ವ್ಯಾಪಾರ, ತೆರಿಗೆ ಕಟ್ಟಿರುವ ರಶೀದಿ ಸೇರಿದಂತೆ ಇತರ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ‌ ಬಳ್ಳಾರಿ ಮೇಯರ್ ಆಗಿ ತ್ರಿವೇಣಿ ಆಯ್ಕೆ : ಇವರು ರಾಜ್ಯದ ಅತ್ಯಂತ ಕಿರಿಯ ಮೇಯರ್

4.5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement