ಈ ಪುಟ್ಟ ನಾಯಿ ದೊಡ್ಡ ಚೆಂಡನ್ನು ತನ್ನ ತಲೆಯಲ್ಲಿ ಬ್ಯಾಲೆನ್ಸ್ ಮಾಡುವ ಕೌಶಲ್ಯಕ್ಕೆ ಬೆರಗಾದ ಇಂಟರ್ನೆಟ್‌ | ವೀಕ್ಷಿಸಿ

ಸಾಮಾಜಿಕ ಜಾಲತಾಣಗಳಲ್ಲಿ ನೀವು ಸ್ಕ್ರೋಲ್ ಮಾಡುವಾಗ ಹಲವು ಆಸಕ್ತಿದಾಯಕ ಹಾಗೂ ಅಚ್ಚರಿ ಮೂಡಿಸುವ ವಿಡಿಯೋಗಳು ಕಣ್ಣಿಗೆ ಬೀಳುತ್ತವೆ. ಅಚ್ಚರಿ ಮೂಡಿಸುವ ವೀಡಿಯೊವೊಂದರಲ್ಲಿ ನಾಯಿಯೊಂದು ದೊಡ್ಡ ಬಾಲ್​ ಅನ್ನು ತನ್ನ ತಲೆಯಲ್ಲಿ ಬ್ಯಾಲೆನ್ಸ್ ಮಾಡುವ ಮೂಲಕ ಗಮನ ಸೆಳೆದಿದೆ.
ಈ ವೀಡಿಯೊವನ್ನು ಟ್ವಿಟರ್‌ನಲ್ಲಿ @buitengebiden ಹೆಸರಿನ ಪುಟದಿಂದ ಹಂಚಿಕೊಳ್ಳಲಾಗಿದೆ. ವೀಡಿಯೊದಲ್ಲಿ, ನಾಯಿಯೊಂದು ಉದ್ಯಾನದಲ್ಲಿ ಆಡುತ್ತಿರುವುದನ್ನು ಕಾಣಬಹುದು. ಈ ನಾಯಿಯ ಕಡೆಗೆ ದೊಡ್ಡ ಚೆಂಡನ್ನು ಎಸೆದ ತಕ್ಷಣ, ನಾಯಿ ಅದನ್ನು ತನ್ನ ತಲೆಯ ಮೇಲೆ ತ್ವರಿತವಾಗಿ ಸಮತೋಲನಗೊಳಿಸಿಕೊಳ್ಳುತ್ತದೆ. ಅಷ್ಟೇ ಅಲ್ಲ, ಈ ನಾಯಿ ಈ ಚೆಂಡನ್ನು ನೆಲದ ಮೇಲೆ ಬೀಳಿಸಿದೆ ತಲೆಯ ಮೇಲೆ ಬ್ಯಾಲೆನ್ಸ್ ಮಾಡಿ ಖಾಲಿ ಜಾಗದಲ್ಲಿ ಅತ್ತಿಂದಿತ್ತ ಓಡಾಡುವುದನ್ನು ನೋಡಬಹುದು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಈ ವಿಶಿಷ್ಟ ವೀಡಿಯೊವನ್ನು ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ಹಂಚಿಕೊಂಡ ನಂತರ ಇಲ್ಲಿಯವರೆಗೆ 17 ಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಿಸಲಾಗಿದೆ.
ಕ್ಲಿಪ್‌ನಲ್ಲಿ ಅನೇಕ ಕಾಮೆಂಟ್‌ಗಳು ಬಂದಿವೆ, ಇದು ಈ ನಾಯಿಯ ಬಾಲ್ ಬ್ಯಾಲೆನ್ಸಿಂಗ್ ಸ್ಕಿಲ್ ವೀಡಿಯೊದಿಂದ ಬಳಕೆದಾರರು ಎಷ್ಟು ಪ್ರಭಾವಿತರಾಗಿದ್ದಾರೆ ಎಂಬುದನ್ನು ತೋರಿಸುತ್ತದೆ.

ಇಂದಿನ ಪ್ರಮುಖ ಸುದ್ದಿ :-   ವೀರ್ ಸಾವರ್ಕರಗೆ ಅವಮಾನ ಮಾಡಿದ್ರೆ ಸಹಿಸಲ್ಲ, ಇದು ಮುಂದುವರಿದ್ರೆ ಮೈತ್ರಿಯಲ್ಲಿ ಬಿರುಕು : ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿದ ಉದ್ಧವ್ ಠಾಕ್ರೆ

https://twitter.com/buitengebieden/status/1620844273347477504?ref_src=twsrc%5Etfw%7Ctwcamp%5Etweetembed%7Ctwterm%5E1620844273347477504%7Ctwgr%5E5aa92f761cbbb20d0242b5f559cd3ecdfa33dde9%7Ctwcon%5Es1_&ref_url=https%3A%2F%2Fwww.dnaindia.com%2Fviral%2Freport-doggo-shows-off-its-ball-balancing-skills-viral-video-impresses-internet-3021372

ಒಬ್ಬ ಬಳಕೆದಾರರು ಬರೆದಿದ್ದಾರೆ, “ಇದು ಅದ್ಭುತವಾಗಿದೆ, ಬಹುಶಃ ಯಾವುದೇ ಫುಟ್ಬಾಲ್ ತಂಡದಲ್ಲಿ ಆಡಬಹುದು ಎಂದು ಬರೆದಿದ್ದಾರೆ. ಹೀಗೆ ಈ ವಿಡಿಯೋ ಎಲ್ಲರ ಗಮನ ಸೆಳೆದಿದೆ. “ಅದು ಅದ್ಭುತವಾಗಿದೆ. ಯಾವುದೇ ಫುಟ್ಬಾಲ್‌ ತಂಡಕ್ಕಾಗಿ ಸಮರ್ಥವಾಗಿ ಆಡಬಹುದು.” ಇನ್ನೊಬ್ಬ ವ್ಯಕ್ತಿ, “ವಾಹ್! ಅದ್ಭುತ ಬಾಲ್ ಕೌಶಲ್ಯಗಳು! ಅವರು ಪ್ರಮುಖ ಕ್ಲಬ್‌ಗೆ ಸಹಿ ಹಾಕಿದ್ದಾರಾ? ಎಂದು ಮತ್ತೊಬ್ಬರು ಬರೆದಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4.5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement