15 ಐಎಎಸ್​ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: 15 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ (Government) ಶನಿವಾರ (ಫೆ. 11) ಆದೇಶ ಹೊರಡಿಸಿದೆ.
ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದು, ಬಿಡಿಎ ಆಯುಕ್ತರಾಗಿ ಜಿ. ಕುಮಾರ್​ ನಾಯಕ್ ಅವರನ್ನು ನೇಮಿಸಲಾಗಿದೆ. ವರ್ಗಾವಣೆ ಆಗಿರುವ ಐಎಎಸ್‌ ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ.
ಡಾ. ರಮಣ ರೆಡ್ಡಿ ಇ.ವಿ. ಐಎಎಸ್: ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸರ್ಕಾರ ಮತ್ತು ಅಭಿವೃದ್ಧಿ ಆಯುಕ್ತರು ಪರಿಹಾರ
ಕಪಿಲ್ ಮೋಹನ್, ಐಎಎಸ್: ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆ
ಕುಮಾರ ನಾಯ್ಕ್.ಜಿ: ಬಿಡಿಎ ಆಯುಕ್ತರು
ಉಮಾಶಂಕರ್ ಎಸ್‌.ಆರ್‌: ಹೆಚ್ಚುವರಿ ಮುಖ್ಯಕಾರ್ಯದರ್ಶಿ ಉನ್ನತ ಶಿಕ್ಷಣ ಇಲಾಖೆ
ರಶ್ಮಿ ವಿ ಮಹೇಶ​ ಐಎಎಸ್: ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ
ಸೆಲ್ವಕುಮಾರ ಎಸ್, ಐಎಎಸ್: ಪ್ರಧಾನ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ
ಮನೋಜ ಜೈನ್ ಐಎಎಸ್: ಕಾರ್ಯರ್ಶಿ, ಅಲ್ಪಸಂಖ್ಯಾಂತ ಅಭೀವೃದ್ಧಿ ನಿಗಮ
ಡಾ.ಶಿವಶಂಕರ ಎನ್, ಐಎಎಸ್: ಎಂ.ಡಿ.ರಾಜೀವ್​ ಗಾಂಧಿ ವಸತಿ ನಿಗಮ
ನಳಿನಿ ಅತುಲ್, ಐಎಎಸ್: ನಿರ್ದೆಶಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​
ಮೊಹಮ್ಮದ್ ರೋಷನ್, ಐಎಎಸ್: ವ್ಯವಸ್ಥಾಪಕ ನಿರ್ದೇಶಕರು, ಹೆಸ್ಕಾಂ
ಭೋಯರ್ ಹರ್ಷಲ್ ನಾರಾಯಣರಾವ್: ಸಿಇಒ, ಬೆಳಗಾವಿ ಜಿಲ್ಲಾ ಪಂಚಾಯತ
ಭನ್ವರ್ ಸಿಂಗ್ ಮೀನಾ: ಪ್ರಧಾನ ವ್ಯವಸ್ಥಾಪಕರು, ಕೃಷ್ಣ ಮೇಲ್ದಂಡೆ ಯೋಜನೆ, ಬಾಗಲಕೋಟೆ ಜಿಲ್ಲೆ
ಪ್ರಕಾಶ್ ಜಿ.ಟಿ.ನಿಟ್ಟಾಲಿ: ಸಿಇಒ, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ
ಮೊಹಮ್ಮದ್ ಅಲಿ ಅಕ್ರಮ್ ಷಾ: ಹೆಚ್ಚುವರಿ ನಿರ್ದೆಶಕರು, ಸಕಾಲ ಯೋಜನೆ
ರವಿ ಎಂ ತಿರ್ಲಾಪುರ: ಉಪ ನಿರ್ದೇಶಕರು, ಜಿಲ್ಲಾ ಪಂವಾಯತ್​ ಬೆಂಗಳೂರು ಗ್ರಾಮಾಂತರ ಜಿಲ್ಲೆ

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಪಾಕಿಸ್ತಾನದ ಜನರಲ್ಲಿ ಅತೃಪ್ತಿ ಇದೆ, ಅವರೀಗ ವಿಭಜನೆ "ತಪ್ಪು" ಎಂದು ನಂಬುತ್ತಾರೆ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್‌

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement