ರೈಲ್ವೆ ಇಲಾಖೆಯಲ್ಲಿ 7784 ಟ್ರಾವೆಲಿಂಗ್ ಟಿಕೆಟ್ ಪರೀಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ರೈಲ್ವೆ ನೇಮಕಾತಿ ಮಂಡಳಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.ರೈಲ್ವೆ ನೇಮಕಾತಿ ಮಂಡಳಿಯು ಒಟ್ಟು 7784 ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್(Travelling Ticket Examiner) ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಅರ್ಜಿ ಸಲ್ಲಿಸಲು ಮಾರ್ಚ್​ 10, 2023 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.
ಸಂಸ್ಥೆ-ರೈಲ್ವೆ ನೇಮಕಾತಿ ಮಂಡಳಿ
ಹುದ್ದೆ-ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್
ಒಟ್ಟು ಹುದ್ದೆಗಳ ಸಂಖ್ಯೆ-7784
ವಿದ್ಯಾರ್ಹತೆ-ಪಿಯುಸಿ, ಪದವಿ
ಉದ್ಯೋಗದ ಸ್ಥಳ-ಭಾರತ
ವೇತನ: ನಿಯಮಾನುಸಾರ
ಅರ್ಜಿ ಸಲ್ಲಿಸಲು ಕೊನೆಯ ದಿನ ಮಾರ್ಚ್ 10, 2023
ಶೈಕ್ಷಣಿಕ ಅರ್ಹತೆ: ರೈಲ್ವೆ ನೇಮಕಾತಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ರೈಲ್ವೆ ನೇಮಕಾತಿ ಮಂಡಳಿಯು ಅಭ್ಯರ್ಥಿಗಳ ವಯಸ್ಸನ್ನು ನಿಗದಿಪಡಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08-02-2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 10-03-2023
ಅಧಿಕೃತ ವೆಬ್​ಸೈಟ್ :http://rrbcdg.gov.in
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ https://indianrailways.gov.in/railwayboard/index.jsp ಕ್ಲಿಕ್ ಮಾಡಿ ನೋಡಬಹುದು
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ಸಂದರ್ಶನ

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಕೇಂದ್ರ ಸರ್ಕಾರಿ ನೌಕರರು-ಪಿಂಚಣಿದಾರರಿಗೆ ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಳ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement