ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್​ ಡಿಕ್ಕಿ; ಒಂದೇ ಕುಟುಂಬದ ನಾಲ್ವರು ಸಾವು

posted in: ರಾಜ್ಯ | 0

ಹಾಸನ : ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಕಾರೇಹಳ್ಳಿ‌ ಬಳಿ ಸಂಭವಿಸಿದೆ.
ರಸ್ತೆ ಬಳಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಪತಿ- ಪತ್ನಿ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲೋಕೇಶ್‌  ಚಾರಿ, ಲಕ್ಷ್ಮಿ ಹಾಗೂ ಇಬ್ಬರು ಮಕ್ಕಳು ‌ಮೃತರಾಗಿದ್ದಾರೆ.
ತಡರಾತ್ರಿ ನುಗ್ಗೇಹಳ್ಳಿ- ತಿಪಟೂರು ರಸ್ತೆಯಲ್ಲಿ ಘಟನೆ ನಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಂಪೂರ್ಣ ‌ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ನುಗ್ಗೇಹಳ್ಳಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಹೊಸೂರಿನಿಂದ‌ ಪತ್ನಿಯನ್ನು ಕರೆದುಕೊಂಡು ನವಿಲೆ ಗ್ರಾಮಕ್ಕೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ. ಕಾರೇಹಳ್ಳಿ ಬಳಿ ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್‌ಗೆ ಡಿಕ್ಕಿ ಹೊಡೆದಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಹಿರಿಯ ನಟ ಶರತ್ ಬಾಬು ಆಸ್ಪತ್ರೆಗೆ ದಾಖಲು

3 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement