ಶಾರುಖ್ ಖಾನ್ ಪತ್ನಿ ಗೌರಿ ಖಾನ್, ಇತರರ ವಿರುದ್ಧ ಲಕ್ನೋದಲ್ಲಿ ದೂರು ದಾಖಲು

ನವದೆಹಲಿ: ಶಾರುಖ್ ಖಾನ್ ಪತ್ನಿ ಗೌರಿ ಖಾನ್ ವಿರುದ್ಧ ಲಕ್ನೋದಲ್ಲಿ ಎಫ್‌ಐಆರ್ ದಾಖಲಾಗಿದೆ. ಗೌರಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 409 (ಕ್ರಿಮಿನಲ್ ನಂಬಿಕೆ ಉಲ್ಲಂಘನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮುಂಬೈನ ನಿವಾಸಿ ಜಸ್ವಂತ್ ಷಾ ಎಂಬವರು ದೂರು ಸಲ್ಲಿಸಿದ್ದು, ಗೌರಿ ಬ್ರಾಂಡ್ ಅಂಬಾಸಿಡರ್ ಆಗಿರುವ ಕಂಪನಿಯು 86 ಲಕ್ಷ ರೂಪಾಯಿ ಶುಲ್ಕ ಪಾವತಿಸಿದ್ದರೂ … Continued

ಫೆಬ್ರವರಿಯಲ್ಲಿ 1.49 ಲಕ್ಷ ಕೋಟಿ ದಾಟಿದ ಭಾರತದ ಜಿಎಸ್‌ಟಿ ಸಂಗ್ರಹ : ಮಹಾರಾಷ್ಟ್ರ ಅಗ್ರಸ್ಥಾನದಲ್ಲಿ, ಕರ್ನಾಟಕಕ್ಕೆ 2ನೇ ಸ್ಥಾನ

ನವದೆಹಲಿ: ಈ ವರ್ಷದ ಫೆಬ್ರವರಿಯಲ್ಲಿ ಭಾರತದ ಒಟ್ಟು ಮಾಸಿಕ ಜಿಎಸ್‌ಟಿ ಆದಾಯವು 1,49,577 ಕೋಟಿ ರೂ.ಗೆ ಏರಿಕೆಯಾಗಿದ್ದು, ಮಹಾರಾಷ್ಟ್ರದಿಂದ ಅತಿ ಹೆಚ್ಚು ಆದಾಯ ಬಂದಿದ್ದು, ಕರ್ನಾಟಕ ಮತ್ತು ಗುಜರಾತ್ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿವೆ. ದೇಶದ ಒಟ್ಟು ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಸಂಗ್ರಹಗಳು ಈಗ ಸತತ 12 ತಿಂಗಳುಗಳಿಂದ 1.4 ಲಕ್ಷ … Continued

ಜೆಎನ್‌ಯುದಲ್ಲಿ ಹೊಸ ನಿಯಮಗಳು: ಕ್ಯಾಂಪಸ್‌ನಲ್ಲಿ ಧರಣಿ ಮಾಡಿದ್ರೆ 20,000 ರೂ. ದಂಡ, ಹಿಂಸಾಚಾರ ನಡೆಸಿದ್ರೆ ಎಡ್ಮಿಶನ್‌ ರದ್ದು

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(JNU) ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು, ಅದರ ಪ್ರಕಾರ ವಿದ್ಯಾರ್ಥಿಗಳು ಕಾಲೇಜು ಕ್ಯಾಂಪಸ್​ನಲ್ಲಿ ಧರಣಿ ಮಾಡಿದರೆ 20 ಸಾವಿರ ರೂ. ಗಳಿಂದ 30 ಸಾವಿರ ರೂ.ಗಳ ವರೆಗೆ ದಂಡ ವಿಧಿಸಬಹುದಾಗಿದೆ. ಹಿಂಸಾಚಾರದಲ್ಲಿ ಪಾಲ್ಗೊಂಡರೆ ಅಡ್ಮಿಶನ್‌ ರದ್ದುಪಡಿಸಬಹುದಾಗಿದೆ. 10 ಪುಟಗಳ ‘ಜೆಎನ್‌ಯು ವಿದ್ಯಾರ್ಥಿಗಳ ಸರಿಯಾದ ನಡವಳಿಕೆ ಹಾಗೂ ಶಿಸ್ತಿನ ನಿಯಮಗಳು’ ಪ್ರತಿಭಟನೆಗಳು ಮತ್ತು … Continued

ತ್ರಿಪುರ, ನಾಗಾಲ್ಯಾಂಡ್‌ನಲ್ಲಿ ಬಿಜೆಪಿ-ಮಿತ್ರಪಕ್ಷಗಳು, ಮೇಘಾಲಯದಲ್ಲಿ ಎನ್‌ಪಿಪಿಗೆ ಆರಂಭಿಕ ಮುನ್ನಡೆ

ನವದೆಹಲಿ: ಮೇಘಾಲಯ, ತ್ರಿಪುರಾ ಮತ್ತು ನಾಗಾಲ್ಯಾಂಡ್‌ನ ವಿಧಾನಸಭಾ ಚುನಾವಣೆಯ ಮತ ಎಣಿಕೆ ಗುರುವಾರ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಯಿತು, ಆರಂಭಿಕ ಟ್ರೆಂಡ್‌ಗಳ ಪ್ರಕಾರ ಆಡಳಿತಾರೂಢ ಭಾರತೀಯ ಜನತಾ ಪಕ್ಷ 33 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಮತ್ತು ಎಡ ಮತ್ತು ಅದರ ಮಿತ್ರ ಕಾಂಗ್ರೆಸ್ ತ್ರಿಪುರಾದಲ್ಲಿ 15 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹಿಂದಿನ ರಾಜಮನೆತನದ ಕುಡಿ ಪ್ರದ್ಯೋತ್ … Continued

6,828 ಕೋಟಿ ರೂ. ವೆಚ್ಚದಲ್ಲಿ ಐಎಎಫ್‌ಗೆ 70 ತರಬೇತುದಾರ ವಿಮಾನಗಳನ್ನು ಪೂರೈಸಲು ಎಚ್‌ಎಎಲ್‌ಗೆ ಆರ್ಡರ್‌ ನೀಡಲು ಕ್ಯಾಬಿನೆಟ್ ಒಪ್ಪಿಗೆ

ನವದೆಹಲಿ: ಭಾರತೀಯ ವಾಯುಪಡೆಗೆ 6,828.36 ಕೋಟಿ ರೂಪಾಯಿ ವೆಚ್ಚದಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಿಂದ 70 HTT-40 ಬೇಸಿಕ್ ಟ್ರೈನರ್ ಏರ್‌ಕ್ರಾಫ್ಟ್‌ಗಳನ್ನು ಖರೀದಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಹೊಸದಾಗಿ ಸೇರ್ಪಡೆಗೊಂಡ ಪೈಲಟ್‌ಗಳ ತರಬೇತಿಗಾಗಿ ಐಎಎಫ್‌ನ ಮೂಲ ತರಬೇತುದಾರ ವಿಮಾನಗಳ ಕೊರತೆಯನ್ನು ಈ ವಿಮಾನವು ನೀಗಿಸಲಿದೆ. ಆರು ವರ್ಷಗಳ ಅವಧಿಯಲ್ಲಿ ವಿಮಾನಗಳನ್ನು ಪೂರೈಸಲಾಗುತ್ತದೆ. … Continued