ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ ಶಾಸಕ ಮಾಡಾಳು ವಿರೂಪಾಕ್ಷಪ್ಪ

ಬೆಂಗಳೂರು : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್‌) ಟೆಂಡರ್‌ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಮೊದಲನೇ ಆರೋ‍ಪಿಯಾಗಿ ಬಂಧನ ಭೀತಿ ಎದುರಿಸುತ್ತಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರು ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ಮಾಡಾಳು ವಿರೂಪಾಕ್ಷಪ್ಪ ಅಜ್ಞಾತ ಸ್ಥಳದಿಂದಲೇ ತಮ್ಮ ವಕೀಲರಿಂದ … Continued

ಬಂಟ್ವಾಳ: ವಿವಿಧೆಡೆ ಎನ್ಐಎ ದಾಳಿ

ಮಂಗಳೂರು: ವಿಧ್ವಂಸಕ‌ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪಿಗಳಿಗೆ ನೆರವು ನೀಡಿದವರ ಪತ್ತೆ ಹಚ್ಚುವ ಸಲುವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಯು ತಂಡವು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿವಿಧೆಡೆ ಸೋಮವಾರ ಶೋಧ ನಡೆಸುತ್ತಿದೆ. ಬಂಟ್ವಾಳದ ನಂದಾವರದಲ್ಲಿ ನಾಲ್ವರು ಯುವಕರನ್ನು ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳ ತಂಡ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಆ ಯುವಕರ ಖಾತೆಯಿಂದ ಸಂಶಯಾಸ್ಪದ … Continued

ಉದ್ಯೋಗಕ್ಕಾಗಿ ಭೂಮಿ ಹಗರಣ: ಪಾಟ್ನಾ ನಿವಾಸದಲ್ಲಿ ಬಿಹಾರದ ಮಾಜಿ ಸಿಎಂ ರಾಬ್ರಿ ದೇವಿ ಅವರನ್ನು ಪ್ರಶ್ನಿಸುತ್ತಿರುವ ಸಿಬಿಐ

ನವದೆಹಲಿ: ರೈಲ್ವೆ ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರನ್ನು ಪಾಟ್ನಾದ ಅವರ ನಿವಾಸದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದ್ದು, ಇದು ದಾಳಿ ಅಥವಾ ಶೋಧವಲ್ಲ ಎಂದು ಸಿಬಿಐ ಮೂಲಗಳು ತಿಳಿಸಿವೆ ವಿವರಗಳ ಪ್ರಕಾರ, ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ … Continued

ಹೈದರಾಬಾದಿನಲ್ಲಿ ಸಿನೆಮಾ ಶೂಟಿಂಗ್ ವೇಳೆ ಅಮಿತಾಬ್ ಬಚ್ಚನ್‌ ಗೆ ಗಂಭೀರ ಗಾಯ

ಮುಂಬೈ : ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ ಅವರು ತಮ್ಮ ಮುಂಬರುವ ಚಿತ್ರ ಪ್ರಾಜೆಕ್ಟ್ ಕೆ ಶೂಟಿಂಗ್‌ ವೇಳೆ ಹೈದರಾಬಾದ್‌ನಲ್ಲಿ ಗಾಯಗೊಂಡಿದ್ದಾರೆ. ಅಮಿತಾಬ್ ಬಚ್ಚನ್ ತಮ್ಮ ಬ್ಲಾಗ್‌ನಲ್ಲಿ ತಮ್ಮ ಆರೋಗ್ಯದ ನವೀಕರಣವನ್ನು ಹಂಚಿಕೊಂಡಿದ್ದಾರೆ. ಸದ್ಯ ಮುಂಬೈನಲ್ಲಿರುವ ತಮ್ಮ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವುದಾಗಿ ಅವರು ಹೇಳಿದ್ದಾರೆ. ಚಿತ್ರದ ಆಕ್ಷನ್ ಸೀಕ್ವೆನ್ಸ್ ವೇಳೆ ಬಿಗ್ ಬಿ ಗಾಯಗೊಂಡಿದ್ದಾರೆ. ದುರದೃಷ್ಟವಶಾತ್ … Continued

ನಾನು 8 ವರ್ಷದವಳಿದ್ದಾಗ ನನ್ನ ತಂದೆಯಿಂದಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದೆ : ಬದುಕಿನ ಕಹಿ ಘಟನೆ ಬಹಿರಂಗಪಡಿಸಿದ ನಟಿ ಖುಷ್ಬೂ

ಇತ್ತೀಚೆಗಷ್ಟೇ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ಅಧಿಕಾರ ವಹಿಸಿಕೊಂಡ ನಟಿ-ರಾಜಕಾರಣಿ ಖುಷ್ಬೂ ಸುಂದರ ಅವರು, ಬಾಲ್ಯದಲ್ಲಿ ತನ್ನ ತಂದೆಯಿಂದ ಲೈಂಗಿಕವಾಗಿ ಮತ್ತು ದೈಹಿಕವಾಗಿ ದೌರ್ಜನ್ಯಕ್ಕೆ ಒಳಗಾಗಿದ್ದನ್ನು ಬಹಿರಂಗಪಡಿಸಿದ್ದಾರೆ. ಆಗ ತನಗೆ ಕೇವಲ 8 ವರ್ಷ ವಯಸ್ಸಾಗಿತ್ತು ಎಂದು ಹೇಳಿದ್ದಾರೆ. ಮೋಜೋ ಸ್ಟೋರಿಗಾಗಿ ಬರ್ಖಾ ದತ್ ಅವರೊಂದಿಗಿನ ಸಂವಾದದಲ್ಲಿ ಅವರು ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಮಗುವಿನ ಮೇಲೆ … Continued

ಇನ್ಫ್ಲುಯೆಂಜಾ ‘ಎಚ್3ಎನ್2’ ಹರಡುವಿಕೆ : ಇಂದು ತಜ್ಞರ ಜೊತೆ ಸರ್ಕಾರದ ಸಭೆ

ಬೆಂಗಳೂರು: ಇನ್‌ಫ್ಲುಯೆಂಜಾ ಎ ಸಬ್‌ಟೈಪ್ ‘ಎಚ್3ಎನ್2’ ಹರಡುವಿಕೆಗೆ ಸಂಬಂಧಿಸಿದಂತೆ ತೆಗೆದುಕೊಳ್ಳಬೇಕಾದ ತಡೆಗಟ್ಟುವ ಕ್ರಮಗಳ ಕುರಿತು ಚರ್ಚಿಸಲು ಮಾರ್ಚ್ 6 ರಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಸಭೆ ಕರೆಯಲಾಗಿದೆ ಎಂದು ಸರ್ಕಾರ ಭಾನುವಾರ ತಿಳಿಸಿದೆ. ಈ ನಿಟ್ಟಿನಲ್ಲಿ ಕೇಂದ್ರದ ಮಾರ್ಗಸೂಚಿಗಳನ್ನು ಪಾಲಿಸಲಾಗುವುದು ಎಂದು ಆರೋಗ್ಯ ಸಚಿವ ಕೆ. ಸುಧಾಕರ ಹೇಳಿದ್ದಾರೆ. ಶನಿವಾರ, ಕೇಂದ್ರ ಆರೋಗ್ಯ … Continued