ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ: ಕೇರಳ ಸಿಎಂ ವಿರುದ್ಧದ ಸಾಕ್ಷ್ಯ ಕೈಬಿಟ್ಟು ತೆಪ್ಪಗಿರಲು ನನಗೆ 30 ಕೋಟಿ ರೂ. ಆಫರ್‌-ಆರೋಪಿ ಸ್ವಪ್ನಾ ಸುರೇಶ್ ಆಘಾತಕಾರಿ ಹೇಳಿಕೆ

ತಿರುವನಂತಪುರಂ: ಕೇರಳದ ಚಿನ್ನಾಭರಣ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿಗಳಲ್ಲೊಬ್ಬರಾದ ಸ್ವಪ್ನಾ ಸುರೇಶ್ ಗುರುವಾರ, ಆಡಳಿತಾರೂಢ ಸಿಪಿಐ(ಎಂ) ಪಕ್ಷವು ಈ ಪ್ರಕರಣವನ್ನು ಇತ್ಯರ್ಥಪಡಿಸಲು ಮಧ್ಯವರ್ತಿ ಮೂಲಕ 30 ಕೋಟಿ ರೂ. ಆಫರ್‌ ನೀಡಿತ್ತು ಎಂದು ಆರೋಪಿಸಿದ್ದಾಳೆ. ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಅವರು ಕಳುಹಿಸಿದ್ದ ವಿಜಯ್ ಪಿಳ್ಳೈ ಎಂಬ ಮಧ್ಯವರ್ತಿಯು ಹಣದ ಬದಲಿಗೆ ಮುಖ್ಯಮಂತ್ರಿ ಪಿಣರಾಯಿ … Continued

ಚುನಾವಣೆಗೆ ಮೊದಲು ಬಿಜೆಪಿಗೆ ಶಾಕ್ : ಪರಿಷತ್‌ ಸ್ಥಾನಕ್ಕೆ, ಬಿಜೆಪಿಗೆ ಪುಟ್ಟಣ್ಣ ರಾಜೀನಾಮೆ, ಕಾಂಗ್ರೆಸ್ ನಾಯಕರ ಸುದ್ದಿಗೋಷ್ಠಿಯಲ್ಲಿ ಪ್ರತ್ಯಕ್ಷ..!

ಬೆಂಗಳೂರು: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಮತ್ತೊಂದು ಆಗಾತವಾಗಿದೆ. ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.ಅಧಿಕೃತವಾಗಿ ಎಂಎಲ್‌ಸಿ ಪುಟ್ಟಣ್ಣ ರಾಜೀನಾಮೆ ಅಂಗೀಕಾರವಾಗಿಲ್ಲ.ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ. ಅಧಿಕೃತವಾಗಿ ಎಂಎಲ್‌ಸಿ ಪುಟ್ಟಣ್ಣ ರಾಜೀನಾಮೆ ಅಂಗೀಕಾರವಾಗಿಲ್ಲ  ಹೀಗಾಗಿ ಕೆಪಿಸಿಸಿ ಕಚೇರಿಯಲ್ಲಿಪಕ್ಷದ ಬಾವುಟ ನೀಡದೆ ಪುಟ್ಟಣ್ಣರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸ್ವಾಗತಿಸಿದರು. ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಮಾಜಿ … Continued

ಬೈಲಹೊಂಗಲ : ಹೊಲದಲ್ಲಿ ದೊಡ್ಡ ಬಲೂನ್ ಪತ್ತೆ, ಅದರೊಳಗಿತ್ತು ಎಲೆಕ್ಟ್ರಾನಿಕ್ ವಸ್ತು, ಬ್ಯಾಟರಿ

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ‌ ಗದ್ದಿಕರವಿನಕೊಪ್ಪ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಬೃಹತ್‌ ಬಲೂನ್ ಪತ್ತೆಯಾಗಿದ್ದು, ಅದರಲ್ಲಿ ಎಲೆಕ್ಟ್ರಾನಿಕ್ ವಸ್ತುಗಳು ಕಂಡುಬಂದಿದ್ದರಿಂದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗದ್ದಿಕರವಿನಕೊಪ್ಪ ಗ್ರಾಮದ ಹೊಲದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಈ ಬಲೂನ್ ಬಂದು ಬಿದ್ದಿತ್ತು.‌ ಕೂಡಲೇ ಗ್ರಾಮಸ್ಥರು ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಧಾವಿಸಿ ಬಂದು ಪರಿಶೀಲನೆ ನಡೆಸಿದರು. … Continued

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಕಾಮಣ್ಣ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನಿರಾಕರಣೆ

ಹುಬ್ಬಳ್ಳಿ: ಮಾರ್ಚ್‌ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅವಳಿ ನಗರಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಕಾಮಣ್ಣ ಮೂರ್ತಿ ಪ್ರತಿಷ್ಠಾಪನೆ ಹಾಗೂ ಹೋಳಿ ಆಚರಣೆಗೆ ಅವಕಾಶ ನೀಡಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪಾಲಿಕೆ ಆಯುಕ್ತರು ತಿರಸ್ಕರಿಸಿದ್ದಾರೆ. ಈದ್ಗಾ ಮೈದಾನದಲ್ಲಿ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆ ಹಾಗೂ ಹೋಳಿ ಆಚರಣೆಗೆ ಅವಕಾಶ ಕೋರಿ … Continued

ದೆಹಲಿ ಮದ್ಯ ನೀತಿ ಪ್ರಕರಣ: ಜೈಲಿನಲ್ಲಿರುವ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿದ ಇ.ಡಿ.

ನವದೆಹಲಿ : ದೆಹಲಿ ಸರ್ಕಾರದ ಮದ್ಯ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಬಂಧಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅವರನ್ನು ಬಂಧಿಸಿದ ನಂತರ ಸಿಸೋಡಿಯಾ ಈಗ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಅವರನ್ನು ಬಂಧಿಸುವ ಮೊದಲು, ಇ.ಡಿ. ಅವರನ್ನು ತಿಹಾರ್ ಜೈಲಿನೊಳಗೆ … Continued

ರಾಜ್ಯದ ಕರಾವಳಿಯಲ್ಲಿ ಎರಡು ದಿನ ಬಿಸಿಗಾಳಿಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ಕರಾವಳಿ ಪ್ರದೇಶದ ಒಂದೆಡರು ಪ್ರದೇಶಗಳಲ್ಲಿ ಬಿಸಿ ಗಾಳಿ ಸಂಭವಿಸುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಕೊಂಕಣ, ಗೋವಾ ಮತ್ತು ಕರಾವಳಿ ಕರ್ನಾಟಕದ ಮೇಲೆ ಪ್ರತ್ಯೇಕವಾದ ಪ್ರದೇಶದಲ್ಲಿ ಶಾಖದ ಅಲೆಯ ಪರಿಸ್ಥಿತಿಗಳು ಸಂಭವಿಸುವ ಸಾಧ್ಯತೆಯಿದೆ ಎಂದು ಅದು ಹೇಳಿದೆ. ಕೊಂಕಣ, ಗೋವಾ ಮತ್ತು ಕರ್ನಾಟಕದ ಕರಾವಳಿ … Continued

ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಸಚಿವ ನಾಗೇಶ

ತುಮಕೂರು: ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಬಿ.ಸಿ. ನಾಗೇಶ ಹೇಳಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರ ಜೊತೆ ಮಾತನಾಡಿದರು. ಪರೀಕ್ಷೆಗೆ ಎಲ್ಲ ರೀತಿಯ … Continued

ನಾಲ್ಕು ವರ್ಷದ ಮಗುವಿನ ಮೇಲೆ ದಾಳಿ ಮಾಡಿದ ದೈತ್ಯ ಗೂಳಿ : ಆಘಾತಕಾರಿ ವಿಡಿಯೋ ವೈರಲ್

ಅಲಿಗಢ: ಉತ್ತರ ಪ್ರದೇಶದ ಅಲಿಗಢದಲ್ಲಿ ಭಾರೀ ಗೂಳಿಯೊಂದು ಏಕಾಏಕಿ ನಾಲ್ಕು ವರ್ಷದ ಮಗುವಿಗೆ ಡಿಚ್ಚಿ ಹೊಡೆದ ನಂತರ ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಅಲಿಗಡದ ಠಾಣಾ ಗಾಂಧಿ ಪಾರ್ಕ್ ಪ್ರದೇಶದ ಧನಿಪುರ ಮಂಡಿಯಲ್ಲಿ ಈ ಘಟನೆ ನಡೆದಿದೆ. ರಸ್ತೆಯಲ್ಲಿ ಏಕಾಂಗಿಯಾಗಿ ನಿಂತಿದ್ದ ಮಗುವಿನ ಮೇಲೆ ಗೂಳಿ ಓಡಿಬಂದು ಹಿಂಬದಿಯಿಂದ ಚಾರ್ಜ್ ಮಾಡಿದ್ದು, ಸಿಸಿಟಿವಿ ದೃಶ್ಯಾವಳಿಯಲ್ಲಿ … Continued

ಋತುಚರ್ಯ…: ದೈಹಿಕ-ಮಾನಸಿಕ ಪರಿಣಾಮಗಳನ್ನು ನಿಭಾಯಿಸುವ ಜೀವನಶೈಲಿ ಮತ್ತು ಆಯುರ್ವೇದ ಆಹಾರ ಕ್ರಮಗಳು

  ಋತುಚರ್ಯ ಎಂಬುದು ಪುರಾತನ ಆಯುರ್ವೇದ ಅಭ್ಯಾಸವಾಗಿದೆ ಮತ್ತು ಇದು ಎರಡು ಪದಗಳನ್ನು ಒಳಗೊಂಡಿದೆ, “ಋತು” ಅಂದರೆ ಕಾಲಮಾನ ಮತ್ತು “ಚರ್ಯ” ಅಂದರೆ ನಿಯಮ ಅಥವಾ ಶಿಸ್ತು. ಋತುಚರ್ಯವು ಆಯುರ್ವೇದದ ಶಿಫಾರಸ್ಸಿನಂತೆ ಕಾಲೋಚಿತ ಬದಲಾವಣೆಗಳಿಂದ ಉಂಟಾಗುವ ದೈಹಿಕ ಮತ್ತು ಮಾನಸಿಕ ಪರಿಣಾಮಗಳನ್ನು ನಿಭಾಯಿಸಲು ಬೇಕಾದ ಜೀವನಶೈಲಿ ಮತ್ತು ಆಯುರ್ವೇದ ಆಹಾರ ಕ್ರಮವನ್ನು ಒಳಗೊಂಡಿದೆ. ಋತುಚರ್ಯವು ಕಾಲೋಚಿತ … Continued

ಯಶಸ್ವಿನಿ ಯೋಜನೆ ನೋಂದಣಿ ಅವಧಿ ಮಾರ್ಚ್ 31ರ ವರೆಗೆ ವಿಸ್ತರಣೆ

ಬೆಂಗಳೂರು: ಸಹಕಾರಿ ಸಂಘದ ಸದಸ್ಯರು, ರೈತರಿಗೆ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿಯ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಜಾರಿ ಮತ್ತು ಹೊಸ ಸದಸ್ಯರ ನೋಂದಣಿ ಅವಧಿಯನ್ನು ಮಾರ್ಚ್ 31 ರವರೆಗೆ ವಿಸ್ತರಣೆ ಮಾಡಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚಿನ ಜನ ಯೋಜನೆಗೆ ನೋಂದಾಯಿಸಿಕೊಳ್ಳತೊಡಗಿದ್ದಾರೆ. ಹೀಗಾಗಿ ಅವಧಿ ವಿಸ್ತರಿಸಬೇಕೆಂದು ಪ್ರಸ್ತಾವನೆ ಸಲ್ಲಿಸಲಾಗಿತ್ತು, ಇದನ್ನು ಪರಿಗಣಿಸಿ ನೋಂದಣಿ ಅವಧಿ ವಿಸ್ತರಿಸಲಾಗಿದೆ. ಸಹಕಾರಿ … Continued