ಖಾಲಿಸ್ತಾನ್ ಪರ ಭಾವನೆ ಉತ್ತೇಜಿಸುವ ೬ ಯೂಟ್ಯೂಬ್ ಚಾನೆಲ್‌ ನಿಷೇಧಿಸಿದ ಕೇಂದ್ರ

ನವದೆಹಲಿ: ಸರ್ಕಾರದ ನಿದರ್ಶನದ ಮೇರೆಗೆ ಖಾಲಿಸ್ತಾನ್ ಪರ ಭಾವನೆಗಳನ್ನು ಉತ್ತೇಜಿಸುವ ಕನಿಷ್ಠ ಆರು ಯೂಟ್ಯೂಬ್ ಚಾನೆಲ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಕಳೆದ 10 ದಿನಗಳಿಂದ ಹೊರ ದೇಶಗಳಿಂದ ಕಾರ್ಯನಿರ್ವಹಿಸುತ್ತಿರುವ ಆರರಿಂದ ಎಂಟು ಯೂಟ್ಯೂಬ್ ಚಾನೆಲ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಕಾರ್ಯದರ್ಶಿ ಅಪೂರ್ವ ಚಂದ್ರ ಹೇಳಿದ್ದಾರೆ. ಪಂಜಾಬಿ ಭಾಷೆಯಲ್ಲಿ ವಿಷಯ … Continued

ಮಾರ್ಚ್ ಅಂತ್ಯದ ವೇಳೆಗೆ H3N2 ಸೋಂಕಿನ ಪ್ರಕರಣಗಳು ಕಡಿಮೆಯಾಗಲಿದೆ : ಕೇಂದ್ರ ಆರೋಗ್ಯ ಸಚಿವಾಲಯ

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯವು ಇಂಟಿಗ್ರೇಟೆಡ್ ಡಿಸೀಸ್ ಸರ್ವೆಲೆನ್ಸ್ ಪ್ರೋಗ್ರಾಂ (ಐಡಿಎಸ್‌ಪಿ) ನೆಟ್‌ವರ್ಕ್ ಮೂಲಕ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಋತುಮಾನದ ಇನ್ಫ್ಲುಯೆಂಜಾ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮಾರ್ಚ್ ಅಂತ್ಯದ ವೇಳೆಗೆ ಪ್ರಕರಣಗಳು ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ. ಕಾಲೋಚಿತ ಇನ್ಫ್ಲುಯೆಂಜಾ H3N2 ಉಪವಿಧದ ಹರಡುವಿಕೆಯಿಂದ ಅನಾರೋಗ್ಯಕ್ಕೆ ಕಾರಣವಾಗುತ್ತಿದ್ದು, ಇದನ್ನು ನಿಕಟವಾಗಿ ಗಮನಿಸಲಾಗುತ್ತಿದೆ ಎಂದು … Continued

20ನೇ ಮಹಡಿಯಿಂದ ಬಿದ್ದು ಓಯೋ ರೂಮ್ಸ್ ಸಂಸ್ಥಾಪಕ ರಿತೇಶ್ ಅಗರವಾಲ್ ತಂದೆ ಸಾವು

ನವದೆಹಲಿ: ಓಯೋ ರೂಮ್ಸ್ ಸಂಸ್ಥಾಪಕ ರಿತೇಶ್ ಅಗರ್ವಾಲ್ ಅವರ ತಂದೆ ರಮೇಶ್ ಅಗರ್ವಾಲ್ ಇಂದು, ಶುಕ್ರವಾರ ಮಧ್ಯಾಹ್ನ ಹರಿಯಾಣದ ಗುರುಗ್ರಾಮದ ಬಹುಮಹಡಿ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುಗ್ರಾಮದ ಸೆಕ್ಟರ್ 54, ಡಿಎಲ್‌ಎಫ್‌ನ ದಿ ಕ್ರೆಸ್ಟ್ ಸೊಸೈಟಿಯ 20 ನೇ ಮಹಡಿಯಿಂದ ವ್ಯಕ್ತಿಯೊಬ್ಬರು ಬಿದ್ದಿದ್ದಾರೆ ಎಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಡಿಎಲ್‌ಎಫ್ … Continued

ರಾಜ್ಯದಲ್ಲಿ 5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು : ರಾಜ್ಯದಲ್ಲಿ ಮಾರ್ಚ್ 13ರಿಂದ ನಡೆಯಬೇಕಿದ್ದ ಪಬ್ಲಿಕ್ ಪರೀಕ್ಷೆಯನ್ನು ರದ್ದುಗೊಳಿಸಿ ಕರ್ನಾಟ ಹೈಕೋರ್ಟ್ ಆದೇಶ ಮಾಡಿದೆ. ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರು ಈ ಆದೇಶ ಮಾಡಿದ್ದಾರೆ ಎಂದು ಲೈವ್‌ ಲಾ ವರದಿ ಮಾಡಿದೆ. ವರದಿ ಪ್ರಕಾರ, ಡಿಸೆಂಬರ್ 12, 2022, ಡಿಸೆಂಬರ್ 13, 2022 ಮತ್ತು ಜನವರಿ 4, … Continued

H3N2 ಇನ್ಫ್ಲುಯೆಂಜಾ A ವೈರಸ್ ಸೋಂಕು: ರೋಗಲಕ್ಷಣಗಳು, ಚಿಕಿತ್ಸೆ, ಯಾವುದನ್ನು ಮಾಡಬೇಕು-ಮಾಡಬಾರದು..? ತಿಳಿದುಕೊಳ್ಳಬೇಕಾದದ್ದು..

ಇನ್‌ಫ್ಲುಯೆಂಜಾ ಎ ವೈರಸ್‌ನ ಉಪ ವಿಧವಾದ ಎಚ್3ಎನ್2 ಸೋಂಕಿಗೆ ದೇಶದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಹರಿಯಾಣದಲ್ಲಿ ಒಬ್ಬರು ಮೃತಪಟ್ಟರೆ, ಮತ್ತೊಬ್ಬರು ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟರೆ ಮತ್ತೊಬ್ಬರು ಹರ್ಯಾಣ ರಾಜ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ವೈರಸ್‌ನಿಂದ ಉಂಟಾಗುವ ಜ್ವರದ … Continued

ದೆಹಲಿ ಮದ್ಯ ನೀತಿ ಪ್ರಕರಣ : ಮನೀಶ್ ಸಿಸೋಡಿಯಾಗೆ 7 ದಿನಗಳ ಇ.ಡಿ. ಕಸ್ಟಡಿ

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಏಳು ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲಾಗಿದೆ. ಮದ್ಯದ ನೀತಿಯನ್ನು ರೂಪಿಸುವಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ದೆಹಲಿ ಮಾಜಿ ಉಪಮುಖ್ಯಮಂತ್ರಿ ಸಿಸೋಡಿಯಾ ಅವರನ್ನು ಪ್ರಶ್ನಿಸಲು ಕೇಂದ್ರ ಸಂಸ್ಥೆ ಕನಿಷ್ಠ 10 ದಿನಗಳ ಕಾಲಾವಕಾಶವನ್ನು ಕೋರಿತ್ತು, … Continued

ಮದುವೆಯಾದ ನಟ ನರೇಶ-ಪವಿತ್ರ ಲೋಕೇಶ:‌ ವೀಡಿಯೊ ವೈರಲ್

ಹೈದರಾಬಾದ್: ವರ್ಷದ ಆರಂಭದಲ್ಲಿ ಶೀಘ್ರದಲ್ಲೇ ಹೊಸ ಜೀವನ ಆರಂಭಿಸುತ್ತೇವೆ ಎಂದು ಹೇಳಿದ್ದ ತೆಲುಗು ನಟ ನರೇಶ – ಪವಿತ್ರ ಲೋಕೇಶ ಈಗ ಮದುವೆಯಾಗಿದ್ದಾರೆ. ನರೇಶ್‌ ಅವರಿಗೆ ಇದು 4ನೇ ಮದುವೆ, ಪವಿತ್ರ ಲೋಕೇಶ ಅವರಿಗೆ ಇದು 3ನೇ ಮದುವೆಯಾಗಿದೆ. ಶುಕ್ರವಾರ, ಆತ್ಮೀಯ ಸಮಾರಂಭದಲ್ಲಿ ಇವರಿಬ್ಬರು ವಿವಾಹವಾದರು ಹಾಗೂ ನರೇಶ ಅವರು ತಮ್ಮ ವಿವಾದ ವೀಡಿಯೊವನ್ನು ಟ್ವಿಟರಿನಲ್ಲಿ … Continued

ಪ್ರಧಾನಿ ಮೋದಿಗೆ ಜೈ ಎಂದ ಸಂಸದೆ ಸುಮಲತಾ : ಅಧಿಕೃವಾಗಿ ಬಿಜೆಪಿಗೆ ಬೆಂಬಲ ಘೋಷಣೆ

ಮಂಡ್ಯ : ಸಂಸದೆ ಸುಮಲತಾ ಅಂಬರೀಶ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ತಮ್ಮ ಬೆಂಬಲ ಘೋಷಿಸಿದ್ದಾರೆ. ಇಂದು, ಶುಕ್ರವಾರ ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷೇತರ ಸಂಸದೆಯಾದ ಸುಮಲತಾ ಅವರು, ಮಂಡ್ಯ ಅಭಿವೃದ್ದಿ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಕಾಳಜಿ ಇದೆ. ಹೀಗಾಗಿ ನನ್ನ ಸಂಪೂರ್ಣ ಬೆಂಬಲ ಪ್ರಧಾನಿ ಮೋದಿ ನೇತೃತ್ವದ ಸರ್ಕಾರಕ್ಕೆ ನೀಡುತ್ತೇನೆ … Continued

ಬಿಜೆಪಿ ಚುನಾವಣಾ ಪ್ರಚಾರ ಸಮಿತಿ, ಚುನಾವಣಾ ನಿರ್ವಹಣಾ ಸಮಿತಿ ರಚನೆ: ಬೊಮ್ಮಾಯಿ, ಶೋಭಾ ಕರಂದ್ಲಾಜೆಗೆ ಮಹತ್ವದ ಹೊಣೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸನಿಹವಾಗುತ್ತಿದ್ದಂತೆಯೇ ಬಿಜೆಪಿ ಪ್ರಚಾರ ಸಮಿತಿ ಹಾಗೂ ನಿರ್ವಹಣಾ ಸಮಿತಿಗೆ ನೇಮಕ ಮಾಡಲಾಗಿದೆ. ಬಿಜೆಪಿಯಿಂದ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿಯ ಪಟ್ಟಿ ಬಿಡುಗಡೆಯಾಗಿದ್ದು, ಚುನಾವಣಾ ಸಮಿತಿಯ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನೇಮಕ ಮಾಡಲಾಗಿದೆ. ಹಾಗೂ ಶೋಭಾ ಕರಂದ್ಲಾಜೆಯವರನ್ನು ಚುನಾವಣಾ ನಿರ್ವಹಣಾ ಸಮಿತಿಯ ಮುಖ್ಯಸ್ಥೆಯನ್ನಾಗಿ ನೇಮಿಸಲಾಗಿದೆ. … Continued

ಹೆಚ್‌3ಎನ್‌2 ಸೋಂಕಿಗೆ ಕರ್ನಾಟಕದಲ್ಲಿ ಮೊದಲ ಸಾವು ; ದೇಶದಲ್ಲಿ ಎರಡು ಸಾವು-ವರದಿ

ಬೆಂಗಳೂರು/ದೆಹಲಿ : ಕೊರೊನಾ ಬಳಿಕ ಈಗ ಹೆಚ್‌3ಎನ್‌2 ಸೋಂಕಿಗೆ ಕರ್ನಾಟಕದಲ್ಲಿ ಮೊದಲ ಸಾವು ಸಂಭವಿಸಿದೆ. ಹೆಚ್‌3ಎನ್‌2 (H​​3N​​2) ವೈರಸ್​ನಿಂದ ಬಳಲುತ್ತಿದ್ದ ಹಾಸನ ಮೂಲದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಜ್ವರ, ಚಳಿ, ಗಂಟಲು ಸಮಸ್ಯೆಯಿಂದ ಬಳಲುತ್ತಿದ್ದ 85 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಮಾರ್ಚ್ 1 ರಂದು ಇವರು ಮೃತಪಟ್ಟಿದ್ದು, ಇವರಿಗೆ ಎಚ್‌3 ಎನ್‌2 ವೈರಸ್‌ ದೃಢ … Continued