ಕರ್ನಾಟಕಕ್ಕೆ ಹೆಚ್ಚುವರಿ 941.04 ಕೋಟಿ ರೂ. ಅನುದಾನ ಘೋಷಿಸಿದ ಕೇಂದ್ರ ಸರ್ಕಾರ

posted in: ರಾಜ್ಯ | 0

ನವದೆಹಲಿ: ಕರ್ನಾಟಕಕ್ಕೆ 941.04 ಕೋಟಿ ರೂ.ಗಳ ಹೆಚ್ಚುವರಿ ಅನುದಾನವನ್ನ ಕೇಂದ್ರ ಸರ್ಕಾರ ಘೋಷಿಸಿದೆ.
ಎನ್‌ಡಿಆರ್‌ಎಫ್ ಅಡಿಯಲ್ಲಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ 941.04 ಕೋಟಿ ರೂ. ಹೆಚ್ಚುವರಿ ಅನುದಾನ ನೀಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಇಂದು, ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಐದು ರಾಜ್ಯಗಳಿಗೆ ಒಟ್ಟು 1,816.162 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.
2022ರಲ್ಲಿ ಸಂಭವಿಸಿದ ಪ್ರವಾಹ, ಭೂಕುಸಿತ, ಮೇಘಸ್ಫೋಟ ಮತ್ತಿತರ ಪ್ರಾಕೃತಿಕ ವಿಪತ್ತುಗಳನ್ನು ಗಮನದಲ್ಲಿಟ್ಟುಕೊಂಡು ಈ ಹೆಚ್ಚುವರಿ ಅನುದಾನ ಘೋಷಣೆ ಮಾಡಲಾಗಿದೆ. ಕರ್ನಾಟಕಕ್ಕೆ 941.04 ಕೋಟಿ ರೂ.ಗಳು, ಅಸ್ಸಾಂಗೆ 520.466 ಕೋಟಿ ರೂ., ಹಿಮಾಚಲ ಪ್ರದೇಶಕ್ಕೆ 239.3 ಕೋಟಿ ರೂ., ನಾಗಾಲ್ಯಾಂಡ್​ಗೆ 68.02 ಕೋಟಿ ರೂ., ಮೇಘಾಲಯಕ್ಕೆ 47.326 ಕೋಟಿ ರೂ.ಗಳ ಅನುದಾನ ಘೋಷಣೆ ಮಾಡಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್ ಕೈವಾಡ : ಸಿಎಂ ಬೊಮ್ಮಾಯಿ ಆರೋಪ

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement