ಅಂಕೋಲಾ: ವಿಷ ಸೇವಿಸಿ ಯುವಕ ಆತ್ಮಹತ್ಯೆ

posted in: ರಾಜ್ಯ | 0

ಅಂಕೋಲಾ: ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಾರವಾಡದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಹಾರವಾಡ ತರಂಗಮೇಟ ನಿವಾಸಿ ಅಜಯ ಕುಲಮಣಿ ಫಂಡಾ(26) ಮೃತ ಯುವಕನಾಗಿದ್ದು ಈತ ಮಲ್ಪೆಯಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಹಾಗೂ ಹಾರವಾಡದ ದುರ್ಗಾದೇವಿ ಜಾತ್ರೆ ಪ್ರಯುಕ್ತ ಒಂದು ವಾರದ ಹಿಂದೆ ಊರಿಗೆ ಆಗಮಿಸಿದ್ದ.
ಈತ ಮಂಗಳವಾರ ಮದ್ಯಾಹ್ನ ಹಾರವಾಡ ಕಡಲ ತೀರದಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿದ್ದು ತೀವ್ರ ಅಸ್ವಸ್ಥಗೊಂಡ ಈತನನ್ನುಬುಧವಾರ ಬೆಳಗ್ಗೆ ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲಿ ಯುವಕ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಬೆಂಗಳೂರಲ್ಲಿ ಒಂದೇ ದಿನ 100ಕ್ಕಿಂತ ಹೆಚ್ಚು ಕೋವಿಡ್‌ ಪ್ರಕರಣಗಳು ದಾಖಲು: ರಾಜ್ಯದಲ್ಲಿ ಏರಿಕೆಯತ್ತ ಕೊರೊನಾ

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement