ಬಿಜೆಪಿ ಎಂಎಲ್‌ಸಿ ಆರ್‌.ಶಂಕರ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ: ಹಂಚಲು ತಂದಿದ್ದ ಸೀರೆಗಳು, ಸ್ಕೂಲ್ ಬ್ಯಾಗ್ ವಶಕ್ಕೆ

ಹಾವೇರಿ: ಮಾಜಿ ಸಚಿವ, ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಆರ್.ಶಂಕರ್ ಅವರ ರಾಣೇಬೆನ್ನೂರು (Ranebennuru) ನಗರದ ಬೀರೇಶ್ವರ ಬಡವಾಣೆಯಲ್ಲಿರುವ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಮಂಗಳವಾರ ರಾತ್ರಿ ದಾಳಿ ನಡೆಸಿದೆ. ಹಾವೇರಿ ವಾಣಿಜ್ಯ ತೆರಿಗೆ ಆಯುಕ್ತರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಕ್ಷೇತ್ರದ ಜನತೆಗೆ ವಿತರಿಸಲು ತಂದಿದ್ದ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಗೃಹ ಕಚೇರಿ … Continued

ಜಿಯೋ ಪ್ಲಸ್ ಪ್ಲಾನ್ ಒಂದು ತಿಂಗಳು ಉಚಿತ ಟ್ರಯಲ್‌ ನೊಂದಿಗೆ ಜಿಯೋದಿಂದ ಹೊಸ ಫ್ಯಾಮಿಲಿ ಪೋಸ್ಟ್‌ಪೇಯ್ಡ್ ಯೋಜನೆ ಆರಂಭ

ನವದೆಹಲಿ : ರಿಲಯನ್ಸ್ ಜಿಯೋದಿಂದ ಹೊಸದಾಗಿ ಇಡೀ ಕುಟುಂಬಕ್ಕಾಗಿ ಪೋಸ್ಟ್‌ಪೇಯ್ಡ್ ಯೋಜನೆ ಪ್ರಾರಂಭಿಸಲಾಗಿದೆ. ‘ಜಿಯೋ ಪ್ಲಸ್’ ಇದನ್ನು ಒಂದು ತಿಂಗಳು ಉಚಿತ ಪ್ರಯೋಗದೊಂದಿಗೆ ಬಿಡುಗಡೆಗೊಳಿಸಿದೆ. ಜಿಯೋ ಪ್ಲಸ್ ಯೋಜನೆ ಅಡಿಯಲ್ಲಿ ಮೊದಲ ಬಾರಿಗೆ ಸಂಪರ್ಕ ಪಡೆಯುವುದಕ್ಕೆ ಬಯಸುವ ಗ್ರಾಹಕರು 399 ರೂಪಾಯಿ ಪಾವತಿಸಬೇಕಾಗುತ್ತದೆ. ಇನ್ನು ಈ ಯೋಜನೆಗೆ 3 ಹೆಚ್ಚುವರಿ ಸಂಪರ್ಕಗಳನ್ನು ಸೇರ್ಪಡೆ ಮಾಡಬಹುದು. ಪ್ರತಿ … Continued

ಎರಡು ಮದುವೆಯಾದ ಗಂಡ : ಈಗ ಇಬ್ಬರು ಹೆಂಡತಿಯರ ನಡುವೆ ವಾರದಲ್ಲಿ 3-3 ದಿನ ಗಂಡನ ಹಂಚಿಕೆಯ ಒಪ್ಪಂದ…!

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಇಬ್ಬರು ಪತ್ನಿಯರ ನಡುವೆ ಪತಿಯ ಹಂಚಿಕೊಳ್ಳುವಿಕೆ ಚರ್ಚೆಗೆ ಕಾರಣವಾಗಿದೆ. ಪತಿ ವೃತ್ತಿಯಲ್ಲಿ ಸಾಫ್ಟ್‌ವೇರ್‌ ಇಂಜಿನಿಯರ್ ಆಗಿದ್ದು, ಇಬ್ಬರು ಮಹಿಳೆಯರನ್ನು ಮದೆಯಾಗಿದ್ದಾನೆ. ಇದು ಜಗಳಕ್ಕೆ ಕಾರಣವಾಗಿ ನಂತರ ನ್ಯಾಯಾಲಯದ ಹೊರಗೆ ನಡೆದ ಕೌನ್ಸೆಲಿಂಗ್ ನಲ್ಲಿ ಪತಿ-ಪತ್ನಿಯರ ನಡುವೆ ವಿಶಿಷ್ಟ ಒಪ್ಪಂದ ಏರ್ಪಟ್ಟಿದೆ. ಒಪ್ಪಂದದ ಪ್ರಕಾರ, ಆತ ವಾರದಲ್ಲಿ ಮೂರು ದಿನ ಮೊದಲ ಪತ್ನಿಯೊಂದಿಗೆ ಹಾಗೂ … Continued

ಮಾರ್ಚ್‌ 21ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಯುಗಾದಿಗೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಡೌಟ್‌

ಬೆಂಗಳೂರು: ವೇತನ ಪರಿಷ್ಕರಣೆ ಹಾಗೂ ಇನ್ನಿತರೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮಾರ್ಚ್‌ 21ರಿಂದ ಬಸ್‌ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಹೀಗಾಗಿ ಯುಗಾದಿ ಹಬ್ಬಕ್ಕೆ ಮುನ್ನವೇ ರಾಜ್ಯಾದ್ಯಂತ 23 ಸಾವಿರ ಬಸ್‌ಗಳ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆಗಳು ದಟ್ಟವಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ … Continued

2022ರಲ್ಲಿ ಭಾರತದ ವಾಯುಗುಣಮಟ್ಟದಲ್ಲಿ ಕೊಂಚ ಸುಧಾರಣೆ; ದೆಹಲಿ ಈಗ ವಿಶ್ವದ ಅತಿ ಹೆಚ್ಚು ಮಾಲಿನ್ಯದ ನಗರವಲ್ಲ | ಪಟ್ಟಿ ಇಲ್ಲಿದೆ..

ನವದೆಹಲಿ: ಸ್ವಿಸ್ ವಾಯು ಗುಣಮಟ್ಟದ ತಂತ್ರಜ್ಞಾನ ಕಂಪನಿ IQAir ಪ್ರಕಟಿಸಿದ ವರದಿಯ ಪ್ರಕಾರ, ವಾಯು ಮಾಲಿನ್ಯ ಸೂಚ್ಯಂಕದಲ್ಲಿ ಭಾರತದ ಶ್ರೇಯಾಂಕವು 2022 ರಲ್ಲಿ ಮೂರು ಸ್ಥಾನ ಸುಧಾರಿಸಿದೆ ಮತ್ತು ಅತ್ಯಂತ ಕಳಪೆ ಗಾಳಿಯ ಗುಣಮಟ್ಟ ಹೊಂದಿರುವ ದೇಶಗಳ ಪಟ್ಟಿಯಲ್ಲಿ ಎಂಟನೇ ಸ್ಥಾನಕ್ಕೆ ಏರಿದೆ. ಚಾಡ್, ಇರಾಕ್, ಪಾಕಿಸ್ತಾನ, ಬಹ್ರೇನ್, ಬಾಂಗ್ಲಾದೇಶ, ಬುರ್ಕಿನಾ ಫಾಸೊ ಮತ್ತು ಕುವೈತ್ … Continued

ಸೊಂಡಿಲಿನಲ್ಲಿ ನೀರಿನ ಪೈಪ್ ಹಿಡಿದು ಮಾನವನಂತೆ ತಾನೇ ಸ್ನಾನ ಮಾಡುತ್ತಿರುವ ಆನೆ : ಅದರ ಬುದ್ಧಿಶಕ್ತಿಗೆ ಬೆರಗಾದ ಇಂಟರ್ನೆಟ್ | ವೀಕ್ಷಿಸಿ

ಕೆಲಸ ಸುದೀರ್ಘವಾದಾಗ ಮತ್ತು ದಣಿದಾಗ ಬೇಕಾಗಿರುವುದು ಸ್ವಲ್ಪ ವಿಶ್ರಾಂತಿ. ಕೆಲವರು ಸಂಜೆಯ ಸಮಯದಲ್ಲಿ ತಮ್ಮ ಸ್ನೇಹಿತರೊಂದಿಗೆ ಹ್ಯಾಂಗ್ ಔಟ್ ಮಾಡಲು ಇಷ್ಟಪಡುತ್ತಾರೆ, ಇತರರು ಟಿವಿಯಲ್ಲಿ ಚಲನಚಿತ್ರ, ಧಾರಾವಾಹಿ, ಇತರ ಮನರಂಜನಾ ಕಾರ್ಯಕ್ರಮಗಳು, ವೆಬ್ ಸರಣಿಯನ್ನು ವೀಕ್ಷಿಸಲು ಅಥವಾ ಸಾಮಾಜಿಕ ಮಾಧ್ಯಮದ ಮೂಲಕ ಮನರಂಜನೆ ಪಡೆದು ಆನಂದಿಸುತ್ತಾರೆ. ಇಂಟರ್ನೆಟ್‌ನಲ್ಲಿ ಮನಸ್ಸಿಗೆ ಮುದ ನೀಡುವ ಅನೇಕ ಸಂಗತಿಗಳು ಹಾಗೂ … Continued