ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

posted in: ರಾಜ್ಯ | 0

ಬೆಂಗಳೂರು : ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕೆಲವು ಸ್ಥಳಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಇಲಾಖೆ ತಿಳಿಸಿದೆ.
ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳು ಮತ್ತು ಕರಾವಳಿ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಶುಕ್ರವಾರವೂ ಮಳೆಯಾಗುವ ನಿರೀಕ್ಷೆಯಿದೆ ಎಂದು ಅದು ಹೇಳಿದೆ.
ಅಲ್ಲದೆ, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗುವ ಸಾಧ್ಯೆತೆಯಿದೆ ಎಂದು ಮುನ್ಸೂಚನೆ ನೀಡಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಇಂದಿನ ಪ್ರಮುಖ ಸುದ್ದಿ :-   ಲಂಚ ಪ್ರಕರಣ: ಶಾಸಕ ಮಾಡಾಳು ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾ ; ಮತ್ತೆ ಬಂಧನದ ಭೀತಿ

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement