ಕೃಷಿ ಹೊಂಡದಲ್ಲಿ ಮುಳುಗಿ ಬಾಲಕರಿಬ್ಬರ ಸಾವು

posted in: ರಾಜ್ಯ | 0

ಬೆಳಗಾವಿ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಾದಗುಡ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮೃತ ಬಾಲಕರನ್ನು ಯಾದಗುಡ ಗ್ರಾಮದ ಯಮನಪ್ಪ ರೆಡ್ಡಿರಟ್ಟಿ (10), ಯಶು ಬಸಪ್ಪ (14) ಎಂದು ಗುರುತಿಸಲಾಗಿದೆ. ಕ್ರಿಕೆಟ್​ ಆಡಿದ ನಂತರ ಬಾಲಕರು ಕೃಷಿ ಹೊಂಡಕ್ಕೆ ಈಜಲು ತೆರಳಿದ್ದಾಗ ದುರಂತ ಘಟನೆ ನಡೆದಿದೆ ಎಂದು ಹೇಳಲಾಗಿದೆ. ನೀರಿಗಿಳಿದಿದ್ದ ಯಮನಪ್ಪ ಮುಳುಗುತ್ತಿದ್ದಾಗ ಆತನನ್ನು ರಕ್ಷಿಸಲು ಹೋಗಿ ಯಶು ಕೂಡ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಇಂದಿನ ಪ್ರಮುಖ ಸುದ್ದಿ :-   ಸೈದಾಪುರ; ಅಗ್ನಿ ದುರಂತ, ದಂಪತಿ ಸಜೀವ ದಹನ

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement